Padma Shri

ಮೈಸೂರಿನ ದಂಪತಿಗೆ ಪದ್ಮಶ್ರೀ ಪ್ರಶಸ್ತಿ

ಮೈಸೂರು: ಮೈಸೂರಿನಿಂದ ಪ್ರಕಟವಾಗುವ ದೇಶದ ಏಕೈಕ ಸಂಸ್ಕೃತ ಪತ್ರಿಕೆ ‘ಸುಧರ್ಮ’ ದಿನಪತ್ರಿಕೆಯ ಸಂಪಾದಕ ಕೆ.ವಿ. ಸಂಪತ್ ಕುಮಾರ್ ಹಾಗೂ ಅವರ ಪತ್ನಿ ವಿದುಷಿ ವಿಜಯಲಕ್ಷ್ಮಿ ಕೆ.ಎಸ್. ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಸುಧರ್ಮ ಪತ್ರಿಕೆ ಭಾರತದ ಏಕೈಕ ಸಂಸ್ಕೃತ ಪತ್ರಿಕೆ ಎಂಬ ಹೆಗ್ಗಳಿಕೆ ಹೊಂದಿದ್ದು, ಕಳೆದ ಕೆಲ ವರ್ಷಗಳಿಂದ ನಿರಂತರ ಮುದ್ರಣ ಕಾಣುತ್ತಿದೆ. ಪತ್ರಿಕೆಯ ಈ ಸಾಧನೆ ಗುರುತಿಸಿ ಸಂಪಾದಕರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕರ್ನಾಟಕದ ಸಾಧಕರು: ಪದ್ಮವಿಭೂಷಣ: ಜಾರ್ಜ್ ಫರ್ನಾಂಡೀಸ್, ಪೇಜಾವರ ಮಠದ ವಿಶ್ವೇಶತೀರ್ಥ […]

ಮೈಸೂರಿನ ದಂಪತಿಗೆ ಪದ್ಮಶ್ರೀ ಪ್ರಶಸ್ತಿ Read More »

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ರಾಷ್ಟ್ರಪತಿಗೆ ಆಶೀರ್ವದಿಸಿದ ಸಾಲುಮರದ ತಿಮ್ಮಕ್ಕ

ನವದೆಹಲಿ: ರಸ್ತೆ ಬದಿಯಲ್ಲಿ ಸಾವಿರಾರು ಸಸಿಗಳನ್ನು ನೆಡುವುದು, ನೆಟ್ಟ ಸಸಿಗಳನ್ನು ಹೆಮ್ಮರವಾಗಿ ಬಳೆಯುವಂತೆ ಆರೈಕೆ ಮಾಡಿದ್ದು ಸಾಮಾನ್ಯದ ವಿಷಯವಲ್ಲ. ನೆಟ್ಟ ಸಸಿಗಳನ್ನ ತನ್ನ ಮಕ್ಕಳಂತೆ ಪೋಷಿಸಿ ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶನಿವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ ವಿಶೇಷ ಘಟನೆಗೆ ಸಾಕ್ಷಿಯಾಗಿದ್ದು ಪದ್ಮಶ್ರೀ ಪುರಸ್ಕಾರ ಸ್ವೀಕರಿಸಿದ ಸಾಲು ಮರದ ತಿಮ್ಮಕ್ಕ, ರಾಷ್ಟ್ರಪತಿ ಅವರಿಗೆ ಆಶೀರ್ವದಿಸಿ ಎಲ್ಲರ ಗಮನ ಸೆಳೆಯಿತು. ಸಾಮಾನ್ಯವಾಗಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ರಾಷ್ಟ್ರಪತಿಗೆ ಆಶೀರ್ವದಿಸಿದ ಸಾಲುಮರದ ತಿಮ್ಮಕ್ಕ Read More »

Scroll to Top