Pakistan

2011ರಿಂದಲೂ ಧೋನಿಯಿಂದ ಕ್ರಿಕೆಟ್ ಪಂದ್ಯದ ಟಿಕೆಟ್ ಪಡೆಯುತ್ತಿದ್ದಾರೆ ಪಾಕಿಸ್ತಾನದ ಅಭಿಮಾನಿ..!

ಲಂಡನ್: ಪಾಕಿಸ್ತಾನ ಭಾರತದ ಕಟ್ಟಾ ಶತ್ರು ರಾಷ್ಟ್ರವೆಂದೇ ಇಡೀ ವಿಶ್ವಕ್ಕೆ ತಿಳಿದಿರುವ ವಿಚಾರ. ಅದೂ ಕ್ರೀಡಾ ಕ್ಷೇತ್ರದಲ್ಲೂ ಹಾಗೆಯೇ ಮುಂದುವರೆದಿದೆ ಕೂಡ. ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚು ಕಡಿಮೆ ಇಡೀ ಭಾರತವೇ ಸ್ತಬ್ಧಗೊಳ್ಳುತ್ತದೆಯಲ್ಲದೇ ಭಾರತ ಪಾಕಿಸ್ತಾನದ ಎದುರು ಎಂದೂ ಸೋಲನ್ನು ಸ್ವೀಕರಿಸಲು ತಯಾರಿಲ್ಲ. ಪರಿಸ್ಥಿತಿ ಹೀಗಿರುವಾಗ ಪಾಕಿಸ್ತಾನದ ಕ್ರಿಕೆಟ್ ಅಭಿಮಾನಿಯೊಬ್ಬರು 2011ರಿಂದಲೂ ಟೀಂ ಇಂಡಿಯಾ ಖ್ಯಾತ ಆಟಗಾರ ಧೋನಿಯಿಂದ ಟಿಕೆಟ್ ಪಡೆಯುತ್ತಾರೆ ಎಂದರೆ ಇದು ಆಚ್ಚರಿಯಾದರೂ ಸತ್ಯ. ಹೌದು. ಪಾಕಿಸ್ತಾನ ಮೂಲದ ಮೊಹಮ್ಮದ್ […]

2011ರಿಂದಲೂ ಧೋನಿಯಿಂದ ಕ್ರಿಕೆಟ್ ಪಂದ್ಯದ ಟಿಕೆಟ್ ಪಡೆಯುತ್ತಿದ್ದಾರೆ ಪಾಕಿಸ್ತಾನದ ಅಭಿಮಾನಿ..! Read More »

ಇಂಡೋ – ಪಾಕ್ ವಿಶ್ವಕಪ್ ಪಂದ್ಯ: 25 ಸಾವಿರ ಟಿಕೆಟ್‍ಗೆ 4 ಲಕ್ಷ ಅರ್ಜಿ..!

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ವಿರುದ್ಧ ವಿಶ್ವಕಪ್ ಪಂದ್ಯವನ್ನು ಬಹಿಷ್ಕಾರ ಮಾಡಬೇಕೆಂಬ ಒತ್ತಾಯ ಹೆಚ್ಚಾಗುತ್ತಿದೆ. ಇದರ ನಡುವೆಯೇ ಈ ಪಂದ್ಯದ ಟಿಕೆಟ್‍ಗಾಗಿ 4 ಲಕ್ಷ ಆನ್‍ಲೈನ್ ಅರ್ಜಿಗಳು ಬಂದಿರುವುದಾಗಿ ವಿಶ್ವಕಪ್ ಟೂರ್ನಿಯ ಆಯೋಜಕ ನಿರ್ದೇಶಕ ಸ್ಟೀವ್ ಎಲ್ವರ್ತಿ ಮಾಹಿತಿ ನೀಡಿದ್ದಾರೆ. ಜೂನ್ 16 ರಂದು ಪಾಕಿಸ್ತಾನ ಹಾಗೂ ಭಾರತದ ನಡುವಿನ ಪಂದ್ಯ ನಿಗದಿಯಾಗಿದ್ದು, ಇಂಗ್ಲೆಂಡ್‍ನ ಓಲ್ಡ್ ಟ್ರ್ಯಾಫೋರ್ಡ್ ಕ್ರೀಡಾಂಗಣದಲ್ಲಿ ಪಂದ್ಯ ನಡೆದಲಿದೆ. 25 ಸಾವಿರ ಮಂದಿ ಕುಳಿತುಕೊಳ್ಳುವ ಸಾಮಥ್ರ್ಯ ಹೊಂದಿರುವ ಕ್ರೀಡಾಂಗಣದ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರೀ

ಇಂಡೋ – ಪಾಕ್ ವಿಶ್ವಕಪ್ ಪಂದ್ಯ: 25 ಸಾವಿರ ಟಿಕೆಟ್‍ಗೆ 4 ಲಕ್ಷ ಅರ್ಜಿ..! Read More »

ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ನಂಬಿಕೆದ್ರೋಹಿ ಪಾಕಿಸ್ತಾನವನ್ನು ಕಿತ್ತೆಸೆದ ಭಾರತ

ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ನಂಬಿಕೆದ್ರೋಹಿ ಪಾಕಿಸ್ತಾನವನ್ನು ಕಿತ್ತೆಸೆದ ಭಾರತ

ನವದೆಹಲಿ: ಜಮ್ಮು-ಕಾಶ್ಮೀರ ಪುಲ್ವಾಮದಲ್ಲಿ ನಿನ್ನೆ ಸೇನಾ ವಾಹನದ ಮೇಲೆ ಬಾಂಬ್ ಸ್ಫೋಟಿಸಿ ಯೋಧರನ್ನು ಹತ್ಯೆಗೈದ ಘಟನೆ ಹಿನ್ನೆಲೆಯಲ್ಲಿ ಅತ್ಯಂತ ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ಪಾಕಿಸ್ತಾನವನ್ನು ಹೊರಗಿಡಲಾಗಿದೆ. ಪಾಕ್ ಕೃಪಾಪೋಷಿತ ಜೈಶೆ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಅಟ್ಟಹಾಸಕ್ಕೆ ಇಡೀ ಭಾರತವೇ ಅಕ್ಷರಶಃ ಕೆಂಡ ಕಾರುತ್ತಿರುವ ಈ ವೇಳೆ, 1996ರಲ್ಲಿ ಪಾಕಿಸ್ತಾನಕ್ಕೆ ನೀಡಲಾಗಿದ್ದ ಪರಮಾಪ್ತ ರಾಷ್ಟ್ರದ ಸ್ಥಾನಮಾನವನ್ನು ಹಿಂತೆಗೆದುಕೊಂಡು, ಜಾಗತಿಕ ವೇದಿಕೆಗಳಲ್ಲಿ ಇಸ್ಲಾಮಾಬಾದನ್ನು ಇನ್ನಷ್ಟು ಮೂಲೆಗುಂಪು ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ

ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ನಂಬಿಕೆದ್ರೋಹಿ ಪಾಕಿಸ್ತಾನವನ್ನು ಕಿತ್ತೆಸೆದ ಭಾರತ Read More »

Scroll to Top