passes away

ಕಿರುತೆರೆ ಕಲಾವಿದ, ದರ್ಶನ್​ ಸ್ನೇಹಿತ ಅನಿಲ್ ಕುಮಾರ್ ವಿಧಿವಶ

ಬೆಂಗಳೂರು: ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ಅನಿಲ್ ಕುಮಾರ್ (48) ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂ ನಲ್ಲಿ ತರಬೇತಿ ಪಡೆಇದ್ದ ಅನಿಲ್ “ಮೂಡಲಮನೆ” ಧಾರಾವಾಹಿ ಮೂಲಕ ಮನೆಮಾತಾಗಿದ್ದರು. ಮೂಡಲ ಮನೆ, ಬ್ರಹ್ಮಗಂಟು, ಲಕ್ಷ್ಮೀ ಬಾರಮ್ಮ, ಚಿ ಸೌ ಸಾವಿತ್ರಿ, ಪ್ರೀತಿ ಪ್ರೇಮ, ಅಳಗುಳಿ ಮನೆ, ಮದರಂಗಿ, ಜನುಮದ ಜೋಡಿ, ಮೊದಲಾದ ಧಾರಾವಾಹಿಯಲ್ಲಿ ನಟಿಸಿದ್ದ ಅನಿಲ್ […]

ಕಿರುತೆರೆ ಕಲಾವಿದ, ದರ್ಶನ್​ ಸ್ನೇಹಿತ ಅನಿಲ್ ಕುಮಾರ್ ವಿಧಿವಶ Read More »

ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಲಿಂಗೈಕ್ಯ

ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಲಿಂಗೈಕ್ಯ

ತುಮಕೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಲಿಂಗೈಕ್ಯ ರಾಗಿದ್ದಾರೆ. 111 ವರ್ಷ ಸಾರ್ಥಕ ಜೀವನ ನಡೆಸಿದ್ದ ಶ್ರೀಗಳು ಕಳೆದ ಒಂದೂವರೆ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 11-44ರಲ್ಲಿ ವಿಧಿವಶರಾಗಿದ್ದಾರೆ. ಮಾಗಡಿ ತಾಲೂಕಿನ ವೀರಾಪುರದ ಶ್ರೀಯುತ ಹೊನ್ನೇಗೌಡ ಮತ್ತು ತಾಯಿ ಗಂಗಮ್ಮನವರಿಗೆ ಎಪ್ರಿಲ್ 1, 1908ರಲ್ಲಿ ೧೩ನೇ ಮಗು ಶಿವಣ್ಣನವರಾಗಿ ಜನಿಸಿದರು. 12ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣನವರ “ಕಾಯಕವೇ ಕೈಲಾಸ” ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀಗಳು. ಮಾರ್ಚ್ 3,

ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಲಿಂಗೈಕ್ಯ Read More »

Scroll to Top