ಛಾಯಾಚಿತ್ರ ಪ್ರದರ್ಶನದ ಮೂಲಕ ಮತದಾನ ಜಾಗೃತಿ ಅಭಿಯಾನ
ಮೈಸೂರು: ದಿನನಿತ್ಯ ಸಾವಿರಾರು ಜನರು ಬಸ್ ನಲ್ಲಿ ವಿವಿಧ ಪ್ರದೇಶ ತೆರಳಲು ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ಚುನಾವಣೆಯಲ್ಲಿ ಮತದಾನ ಮಾಡುವಂತ ಸಂದೇಶ ಸಾರುವ ಛಾಯಾಚಿತ್ರ ಪ್ರದರ್ಶನ ನಾಗರೀಕರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಅರಿವು ಮೂಡಿಸುತ್ತಿದೆ ಎಂದು ಜಿಲ್ಲಾ ಸ್ವೀಪ್ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಕೆ.ಜ್ಯೋತಿ ಅವರು ತಿಳಿಸಿದರು. 2019 ರ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನದ ಬಗ್ಗೆ ಮತದಾರರಿಗೆ ಅರಿವು ಮೂಡಿಸಲು ಮುಖ್ಯ ಚುನಾವಣಾಧಿಕಾರಿಗಳ ಕಛೇರಿ ಕರ್ನಾಟಕ ಹಾಗೂ ವಾರ್ತಾ […]
ಛಾಯಾಚಿತ್ರ ಪ್ರದರ್ಶನದ ಮೂಲಕ ಮತದಾನ ಜಾಗೃತಿ ಅಭಿಯಾನ Read More »