Politics

ಮಾಜಿ ಸಚಿವ ಡಿಕೆಶಿಗೆ ಷರತ್ತುಬದ್ದ ಜಾಮೀನು ಮಂಜೂರು

ನವದೆಹಲಿ: ಅಕ್ರಮ ಆಸ್ತಿ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ ಕೆ ಶಿವಕುಮಾರ್​ಗೆ ದೆಹಲಿ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಜಾಮೀನು ಅರ್ಜಿಗೆ ಸಂಬಂಧಪಟ್ಟಂತೆ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಸುರೇಶ್ ಕುಮಾರ್ ಕೈಟಾ ಅವರು ತೀರ್ಪನ್ನು ಪ್ರಕಟಿಸಿದ್ದಾರೆ. ಅನಾರೋಗ್ಯದ ಕಾರಣಗಳಿಂದ ಜಾಮೀನು ಮಂಜೂರು ಮಾಡಲಾಗಿದ್ದು, 25 ಲಕ್ಷ ಬಾಂಡ್, ಪಾಸ್ ಪೋರ್ಟ್ ಒಪ್ಪಿಸಬೇಕು, ದೇಶ ಬಿಟ್ಟು ಹೋಗುವಂತಿಲ್ಲ ಹಾಗೂ ತನಿಖೆಗೆ ಸಹಕರಿಸಬೇಕು ಎಂದು ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಡಿ.ಕೆ. ಶಿವಕುಮಾರ್​ ಪರ ಹಿರಿಯ ವಕೀಲ […]

ಮಾಜಿ ಸಚಿವ ಡಿಕೆಶಿಗೆ ಷರತ್ತುಬದ್ದ ಜಾಮೀನು ಮಂಜೂರು Read More »

ವಿಶ್ವಾಸ ಮತ ಕಳೆದು ಕೊಂಡ ಮೈತ್ರಿ ಸರ್ಕಾರ: 14 ತಿಂಗಳ ಆಡಳಿತ ನೆಡೆಸಿದ ಸರ್ಕಾರ ಪತನ

ಬೆಂಗಳೂರು: 15 ದಿನಗಳಿಂದ ನಡೆಯುತ್ತಿದ್ದ ರಾಜಕೀಯ ನಾಟಕಕ್ಕೆ ತೆರೆ ಬಿದ್ದಿದ್ದು. ಕಾಂಗ್ರೆಸ್-ಜೆಡಿಎಸ್ ಮೈತ್ರಿಯ, ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ 14 ತಿಂಗಳ ಸರಕಾರ ಪತನಗೊಂಡಿದೆ. ಇಂದಿನ ವಿಶ್ವಾಸ ಮತಯಾಚನೆಯ ವೇಳೆ ಸರ್ಕಾರದ ಪರವಾಗಿ 99 ಮತಗಳು ಬಿದ್ದರೆ ವಿರುದ್ಧವಾಗಿ 105 ಮತಗಳು ಬಿದ್ದವು. ಈ ಮೂಲಕ ಸಿಎಂ ಸಲ್ಲಿಸಿದ್ದ ವಿಶ್ವಾಸ ಮತಯಾಚನೆ ಬಿದ್ದು ಹೋಗಿದೆ. ವಿಶ್ವಾಸ ಮತಯಾಚನೆಯ ವೇಳೆ ಒಟ್ಟು 20 ಶಾಸಕರು ಗೈರು ಹಾಜರಿ ಹಾಕಿದ್ದರು. ಕಾಂಗ್ರೆಸ್ಸಿನ 14, ಜೆಡಿಎಸ್‍ನ 3 ಶಾಸಕರು ಹಾಗೂ ಇಬ್ಬರು

ವಿಶ್ವಾಸ ಮತ ಕಳೆದು ಕೊಂಡ ಮೈತ್ರಿ ಸರ್ಕಾರ: 14 ತಿಂಗಳ ಆಡಳಿತ ನೆಡೆಸಿದ ಸರ್ಕಾರ ಪತನ Read More »

Scroll to Top