ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಯದುವೀರ್

ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ: ಯದುವೀರ್

ಮೈಸೂರು: ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯವೆಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹೇಳಿದ್ದಾರೆ. ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಾರಂಪರಿಕ ಕಟ್ಟಡಗಳೆಂದರೆ ಅವು ಕೇವಲ ಇಟ್ಟಿಗೆ, ಸಿಮೆಂಟ್ ಮಾತ್ರವಲ್ಲ. ಮೈಸೂರಿಗರಿಗೆ ಅದು ಅಸ್ಮಿತೆಯ ಸಂಗತಿ. ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯ. ಆದರೆ ನಗರದ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಹಾಗೂ ದೇವರಾಜ ಮಾರುಕಟ್ಟೆಯನ್ನು ಕೆಡವಿ ಪುನರ್ ನಿರ್ಮಾಣ ಮಾಡಲು ಸರಕಾರ ಮುಂದಾಗಿದೆ. ಶಿಥಿಲಗೊಂಡಿದೆ ಎಂಬ ನೆಪ್ಪವೊಡ್ಡಿ ನಗರದ […]

ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ: ಯದುವೀರ್ Read More »