Rain

ಕೊಡಗಿನಲ್ಲಿ ನಾಳೆಯಿಂದ 22ರವರೆಗೆ ಭಾರೀ ಮಳೆ ಸಾಧ್ಯತೆ: ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಮನವಿ

ಕೊಡಗು: ಕೊಡಗಿನಲ್ಲಿ ನಾಳೆಯಿಂದ 22ರವರೆಗೆ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜಿಲ್ಲೆಯಾದ್ಯಂತ 5 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಅವಧಿಯಲ್ಲಿ 115.6 ರಿಂದ 204.4 ಮಿ.ಮೀ.ವರೆಗೂ ಮಳೆ ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಜಿಲ್ಲೆಗೆ ಬರುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಆಪತ್ಕಾಲದಲ್ಲಿ ಸಂಪರ್ಕಿಸಲು ಜಿಲ್ಲಾಡಳಿತದ ಸಹಾಯ ವಾಣಿ ಸಂಖ್ಯೆಯನ್ನು ನೀಡಿದೆ. […]

ಕೊಡಗಿನಲ್ಲಿ ನಾಳೆಯಿಂದ 22ರವರೆಗೆ ಭಾರೀ ಮಳೆ ಸಾಧ್ಯತೆ: ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಮನವಿ Read More »

ಕೊಡಗಿನಲ್ಲಿ ಗಾಳಿ ಮಳೆ: ಸಾರ್ವಜನಿಕರು ಆತಂಕಕ್ಕೆ ಒಳಗಾಗದಂತೆ ಕೋರಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರ

ಮಡಿಕೇರಿ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಂಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆ ಆಗಿದೆ. ಕೊಡಗಿನಲ್ಲಿ ಸೋಮವಾರ ಇಡೀ ದಿನ ಜಡಿ ಮಳೆ ಸುರಿದಿದೆ. ಇನ್ನೆರಡು ದಿನ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಶೀತ ಗಾಳಿಯೂ ಬೀಸುತ್ತಿದೆ. ಮಳೆ ಆರಂಭಗೊಂಡ ಬೆನ್ನಲ್ಲೇ ಜನರು ಆತಂಕಗೊಂಡಿದ್ದಾರೆ. ಕಳೆದ ಬಾರಿ ಜಲ ಪ್ರಳಯಕ್ಕೆ ಜನರು ಬದುಕು ಮೂರಬಟ್ಟೆಯಾಗಿತ್ತು. ಭೂ ಕುಸಿತದಿಂದ ಅಪಾರ ಪ್ರಮಾಣದ ಆಸ್ತಿ ನಾಶವಾಗಿತ್ತು. ಇನ್ನೆರಡು ದಿನ ಜಿಲ್ಲೆಯಲ್ಲಿ

ಕೊಡಗಿನಲ್ಲಿ ಗಾಳಿ ಮಳೆ: ಸಾರ್ವಜನಿಕರು ಆತಂಕಕ್ಕೆ ಒಳಗಾಗದಂತೆ ಕೋರಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರ Read More »

Scroll to Top