ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ರಾಷ್ಟ್ರಪತಿಗೆ ಆಶೀರ್ವದಿಸಿದ ಸಾಲುಮರದ ತಿಮ್ಮಕ್ಕ

ನವದೆಹಲಿ: ರಸ್ತೆ ಬದಿಯಲ್ಲಿ ಸಾವಿರಾರು ಸಸಿಗಳನ್ನು ನೆಡುವುದು, ನೆಟ್ಟ ಸಸಿಗಳನ್ನು ಹೆಮ್ಮರವಾಗಿ ಬಳೆಯುವಂತೆ ಆರೈಕೆ ಮಾಡಿದ್ದು ಸಾಮಾನ್ಯದ ವಿಷಯವಲ್ಲ. ನೆಟ್ಟ ಸಸಿಗಳನ್ನ ತನ್ನ ಮಕ್ಕಳಂತೆ ಪೋಷಿಸಿ ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶನಿವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ ವಿಶೇಷ ಘಟನೆಗೆ ಸಾಕ್ಷಿಯಾಗಿದ್ದು ಪದ್ಮಶ್ರೀ ಪುರಸ್ಕಾರ ಸ್ವೀಕರಿಸಿದ ಸಾಲು ಮರದ ತಿಮ್ಮಕ್ಕ, ರಾಷ್ಟ್ರಪತಿ ಅವರಿಗೆ ಆಶೀರ್ವದಿಸಿ ಎಲ್ಲರ ಗಮನ ಸೆಳೆಯಿತು. ಸಾಮಾನ್ಯವಾಗಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ […]

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ರಾಷ್ಟ್ರಪತಿಗೆ ಆಶೀರ್ವದಿಸಿದ ಸಾಲುಮರದ ತಿಮ್ಮಕ್ಕ Read More »