ಐಪಿಎಲ್: ಮೊದಲ ಪಂದ್ಯದಲ್ಲೇ ಧೋನಿ ದಾಖಲೆ ಮುರಿದ ರಿಷಬ್ ಪಂತ್
ಮುಂಬೈ: ನಿನ್ನೆ ನಡೆದ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ ನಡುವಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ ನ ರಿಷಬ್ ಪಂತ್ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ಧೋನಿ ಮಾಡಿದ್ದ ದಾಖಲೆಯೊಂದನ್ನು ಮುರಿದ್ದಾರೆ. ಹೌದು ರಿಷಬ್ ಈ ಹೊಡೆಬಡಿಯ ಇನಿಂಗ್ಸ್ ನಿಂದಾಗಿ ಧೋನಿ ಮಾಡಿದ್ದ ದಾಖಲೆಯೊಂದನ್ನು ಮುರಿದರು. ಕೇವಲ 18 ಎಸೆತಗಳಲ್ಲಿ ಗಳಲ್ಲಿ 50 ರನ್ ಸಿಡಿಸಿದ ಪಂತ್ ಐಪಿಎಲ್ ನಲ್ಲಿ ‘ಮುಂಬೈ ವಿರುದ್ಧ’ ಅತೀ ವೇಗದ ಅರ್ಧಶತಕ ಗಳಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಮಾಜಿ ನಾಯಕ ಎಂಎಸ್ ಧೋನಿಗೆ […]
ಐಪಿಎಲ್: ಮೊದಲ ಪಂದ್ಯದಲ್ಲೇ ಧೋನಿ ದಾಖಲೆ ಮುರಿದ ರಿಷಬ್ ಪಂತ್ Read More »