ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಇಂದು ಫಲಿತಾಂಶವನ್ನು ಪ್ರಕಟಿಸಿದರು. ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಫಲಿತಾಂಶದಲ್ಲಿ ಉಡುಪಿ – ದಕ್ಷಿಣ ಕನ್ನಡ ಮೇಲುಗೈ ಸಾಧಿಸಿವೆ. ರಾಜ್ಯದಲ್ಲೇ ಉಡುಪಿ ಪ್ರಥಮ ಸ್ಥಾನ ದಕ್ಷಿಣ ಕನ್ನಡ […]

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ Read More »