ಬ್ರಿಟನ್ ನೂತನ ಹಣಕಾಸು ಸಚಿವರಾಗಿ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ನೇಮಕ
ಲಂಡನ್: ಬ್ರಿಟನ್ ನೂತನ ಹಣಕಾಸು ಸಚಿವರಾಗಿ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅಳಿಯ ರಿಷಿ ಸುನಕ್‍ರನ್ನು ನೇಮಕ ಮಾಡಲಾಗಿದೆ. 39 ವರ್ಷದ ರಿಷಿ ಅವರು ಬ್ರಿಟನ್ ಸರ್ಕಾರದಲ್ಲಿನ ಎರಡನೇ ಅತ್ಯಂತ ಮಹತ್ವದ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಹಾಲಿ ವಿತ್ತ ಸಚಿವ ಸಾಜಿದ್ ಜಾವಿದ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ರಿಷಿ ಸುನಕ್‍ರನ್ನು ಪ್ರಧಾನಿ ಬೋರಿಸ್ ಜಾನ್ಸನ್ ಜಾನ್ಸನ್ ನೇಮಕ ಮಾಡಿದ್ದಾರೆ. ಬ್ರಿಟನ್ ಸಂಸತ್ತಿಗೆ 2015ರಲ್ಲಿ ಆಯ್ಕೆಯಾಗಿದ್ದ ರಿಷಿ ಸುನಕ್, ಹಿಂದೆ ಖಜಾನೆ ಇಲಾಖೆ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಹಣಕಾಸು ಸಚಿವರಾಗಿ […]
ಬ್ರಿಟನ್ ನೂತನ ಹಣಕಾಸು ಸಚಿವರಾಗಿ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ನೇಮಕ Read More »