ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ಕಣ್ತುಂಬಿಕೊಂಡ ಲಕ್ಷಾಂತರ ಜನ

ಶಬರಿಮಲೆ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿ ಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ಕೇರಳದ ಅಯ್ಯಪ್ಪನ ಸನ್ನಿಧಿ ಶಬರಿಮಲೆಯ ಪೊನ್ನಂಬಲಮೇಡು ಬೆಟ್ಟದಲ್ಲಿ ಇಂದು ಮಕರ ಜ್ಯೋತಿ ದರ್ಶನವಾಗಿದೆ. ದೇವಾಲಯದಿಂದ 8 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ಸೋಮವಾರ ಸಂಜೆ 6.38ರ ಸುಮಾರಿಗೆ ಕಾಣಿಸಿಕೊಂಡಿತು. ಸಂಕ್ರಾಂತಿಯ ಮುನ್ನಾದಿನ ಶಬರಿಮಲೆಯಲ್ಲಿ ಮಕರವಿಳಕ್ಕು (ಮಕರ ಜ್ಯೋತಿ) ಎಂಬ ವಿಶೇಷ ವಿದ್ಯಮಾನ ಅನಾದಿಕಾಲದಿಂದಲೂ ಜರಗುತ್ತಿದೆ. ಅದರಂತೆ ಇಂದೂ ಕೂಡ ನಡೆಯಿತು. ಈ ವಿಶೇಷ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು […]

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ಕಣ್ತುಂಬಿಕೊಂಡ ಲಕ್ಷಾಂತರ ಜನ Read More »