85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎಚ್.ಎಸ್ ವೆಂಕಟೇಶ್ ಮೂರ್ತಿ ಆಯ್ಕೆ

ಬೆಂಗಳೂರು: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎಚ್.ಎಸ್.ವೆಂಕಟೇಶ್ ಮೂರ್ತಿ ಆಯ್ಕೆಯಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನುಬಳಿಗಾರ್ ಈ ಘೋಷಣೆ ಮಾಡಿದ್ದಾರೆ. ಈ ಬಾರಿ 2020ರ ಫೆಬ್ರವರಿ 5, 6, 7ರಂದು ಕಲಬುರಗಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕಸಾಪ ಕಾರ್ಯಕಾರಿಣಿಯಲ್ಲಿ ಹಲವು ಹೆಸರುಗಳು ಚರ್ಚೆಗೆ ಬಂದಿದ್ದವು. ಆದರೂ ಒಮ್ಮತದಿಂದ ಎಚ್.ಎಸ್.ವೆಂಕಟೇಶ್ ಮೂರ್ತಿ ಆಯ್ಕೆಯಾಗಿದ್ದಾರೆ ಎಂದು ಮನುಬಳಿಗಾರ್ ತಿಳಿಸಿದ್ದಾರೆ. ಎಚ್.ಎಸ್.ವೆಂಕಟೇಶಮೂರ್ತಿ ಯವರ ಬಾಲ್ಯದ ಹೆಸರು ‘ಶ್ರೀನಿವಾಸ’. ‘ವೆಂಕಟೇಶಮೂರ್ತಿಯವರು 1944 ಜೂನ್‍ […]

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎಚ್.ಎಸ್ ವೆಂಕಟೇಶ್ ಮೂರ್ತಿ ಆಯ್ಕೆ Read More »