ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ದಿಢೀರ್ ರಾಜಿನಾಮೆ
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿ ಹೆಸರಾಗಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಬೆನ್ನಲೆ ಪತ್ರ ಬರೆದಿರುವ ಅವರು, ‘ನನ್ನ ರಾಜೀನಾಮೆ ವೈಯಕ್ತಿಕ ನಿರ್ಧಾರ. ಇದಕ್ಕೆ ನೇರವಾಗಿ ಯಾರೊಬ್ಬರೂ ಕಾರಣವಲ್ಲ. ಇಷ್ಟು ದಿನ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಹುದ್ದೆಯಲ್ಲಿದ್ದೆ. ಈ ಹಂತದಲ್ಲಿ ಹುದ್ದೆ ತೊರೆದು ಹೋಗುತ್ತಿರುವುದಕ್ಕೆ ಜನರ ಕ್ಷಮೆ ಯಾಚಿಸುತ್ತೇನೆ’. “ಪ್ರಜಾಪ್ರಭುತ್ವದ ಮೂಲ ಆಧಾರ ಸ್ತಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿವೆ. ದೇಶದ […]
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ದಿಢೀರ್ ರಾಜಿನಾಮೆ Read More »