ಅರ್ಧ ಶತಮಾನದಿಂದ ಲಿಂಗನಮಕ್ಕಿಯಲ್ಲಿ ಮುಳುಗಿದ್ದರೂ ಸುಸ್ಥಿರವಾಗಿದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಟ್ಟಿಸಿದ ಹಿರೇಭಾಸ್ಕರ ಆಣೆಕಟ್ಟು

ಅದು 1937-38ರ ಅವಧಿ. ಮಾದರಿ ಮೈಸೂರಿನ ನಿರ್ಮಾತೃ ನಾಲ್ವಡಿಯವರು ಮಹಾಮಾತ್ಯ ಮುತ್ಸದ್ದಿ ಮಿರ್ಜಾ ಇಸ್ಮಾಯಿಲ್ಲರ ದಿವಾನಗಿರಿಯಲ್ಲಿ ನಾಡು ಕಟ್ಟುವ ಕಾಯಕದಲ್ಲಿ ನಿರತರಾಗಿದ್ದ ಕಾಲ. ಶಿವನಸಮುದ್ರದ ವಿದ್ಯುತ್ ಸ್ಥಾವರದ ಎಲ್ಲ ವಿಸ್ತರಣೆ ಮುಗಿದು ಅದರ ಸಾಮರ್ಥ್ಯ 45 ಮೆಗಾವಾಟ್ಟಿಗೆ ಮುಟ್ಟುವ ಹಂತ. ಶಿಂಷಾದಲ್ಲಿ 17.2 ಮೆಗಾವಾಟ್ ಸಾಮರ್ಥ್ಯದ ಹೊಸ ವಿದ್ಯುದಾಗರ ಕಾರ್ಯಾರಂಭಕ್ಕೆ ಅಣಿಗೊಳ್ಳುತ್ತಿದ್ದ ಸಂದರ್ಭ. ಆದರೂ ಮೈಸೂರು ರಾಜ್ಯಕ್ಕೆ ವಿದ್ಯುತ್ ಕೊರತೆಯ ಭಯ. ಮಹಾರಾಜರು ನಿವೃತ್ತ ಮುಖ್ಯ ಇಂಜಿನಿಯರ್ ಎಸ್ ಕೆ ಶೇಷಾಚಾರ್ ನೇತೃತ್ವದಲ್ಲಿ ಪವರ್ ಕಮಿಟಿಯೊಂದನ್ನು ನೇಮಕ […]

ಅರ್ಧ ಶತಮಾನದಿಂದ ಲಿಂಗನಮಕ್ಕಿಯಲ್ಲಿ ಮುಳುಗಿದ್ದರೂ ಸುಸ್ಥಿರವಾಗಿದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಟ್ಟಿಸಿದ ಹಿರೇಭಾಸ್ಕರ ಆಣೆಕಟ್ಟು Read More »