ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಲಿಂಗೈಕ್ಯ

ಶಿವಕುಮಾರ ಸ್ವಾಮೀಜಿಗಳ ಸ್ಥಿತಿ ಗಂಭೀರ

ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂದು ಶ್ರೀಗಳ ಆರೈಕೆ ಮಾಡುತ್ತಿರುವ ಡಾ. ಪರಮೇಶ್​ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಅವರ ಶ್ವಾಸಕೋಶ, ರಕ್ತದೊತ್ತಡ, ಉಸಿರಾಟದಲ್ಲಿ ತೊಂದರೆಗಳಾಗುತ್ತಿವೆ. ಪರಿಸ್ಥಿತಿ ಈಗಲೂ ಹಾಗೆಯೇ ಮುಂದುವರಿದಿದೆ. ಸಮಸ್ಯೆ ಸರಿಪಡಿಸಲು ನಾವೂ ಕೂಡ ಶತ ಪ್ರಯತ್ನ ನಡೆಸುತ್ತಿದ್ದೇವೆ. ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್‍ಡೇಟ್ಸ್ ಕೊಡುತ್ತೇವೆ ಎಂದು ಹೇಳಿದರು. ನಮ್ಮ ವೈದ್ಯರ […]

ಶಿವಕುಮಾರ ಸ್ವಾಮೀಜಿಗಳ ಸ್ಥಿತಿ ಗಂಭೀರ Read More »