ಸುತ್ತೂರಿನಲ್ಲಿ ನಿರ್ಮಾಣವಾಗಲಿದೆ ದಕ್ಷಿಣ ಭಾರತದ ಮೊದಲ ಸೈನ್ಸ್‌ ಸಿಟಿ..!

ಮೈಸೂರು: ಕೇಂದ್ರ ಹಾಗೂ ರಾಜ್ಯ ಸರಕಾರದ ಜಂಟಿ ಸಹಭಾಗಿತ್ವದಲ್ಲಿ ಸುತ್ತೂರಿನಲ್ಲಿ ದಕ್ಷಿಣ ಭಾರತದ ಮೊದಲ ಸೈನ್ಸ್‌ ಸಿಟಿ ನಿರ್ಮಾಣವಾಗಲಿದೆ. ಈ ಸಿಟಿ ನಿರ್ಮಾಣಕ್ಕೆ 25 ಎಕರೆ ಭೂಮಿ ನೀಡಲು ಸುತ್ತೂರು ಮಠ ಮುಂದೆ ಬಂದಿದ್ದು, ಈ ಜಾಗದ ಒಪ್ಪಿಗೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಐಟಿ-ಬಿಟಿ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು. 200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಸೈನ್ಸ್ ಸಿಟಿ ಇಡೀ ದಕ್ಷಿಣ ಭಾರತದಲ್ಲೇ ಅತಿ ದೊಡ್ಡ ನಗರವಾಗಿ ಹೊರಹೊಮ್ಮಲಿದೆ. ಮಕ್ಕಳಲ್ಲಿ ವಿಜ್ಞಾನದ […]

ಸುತ್ತೂರಿನಲ್ಲಿ ನಿರ್ಮಾಣವಾಗಲಿದೆ ದಕ್ಷಿಣ ಭಾರತದ ಮೊದಲ ಸೈನ್ಸ್‌ ಸಿಟಿ..! Read More »