ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಸ್ಟಾರ್ ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ

ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಸ್ಟಾರ್ ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಬೆಳ್ಳಂಬೆಳಿಗ್ಗೆ ಐಟಿ ಇಲಾಖೆ ಶಾಕ್ ನೀಡಿದೆ. ಕನ್ನಡದ ಸ್ಟಾರ್ ನಟರು ಸೇರಿದಂತೆ ನಿರ್ಮಾಪಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಟ ರಾಕಿಂಗ್ ಸ್ಟಾರ್ ಯಶ್, ಪವರ್ ಸ್ಟಾರ್ ಪುನೀತ್ರಾಜ್‍ಕುಮಾರ್, ಶಿವರಾಜ್‍ಕುಮಾರ್, ಕಿಚ್ಚಾ ಸುದೀಪ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ವಿಲನ್ ಚಿತ್ರದ ನಿರ್ಮಾಪಕ ಸಿ.ಆರ್.ಮನೋಹರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. […]

ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಸ್ಟಾರ್ ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ Read More »