Summer

ಧರ್ಮಸ್ಥಳ ಪ್ರವಾಸ ಮುಂದೂಡಲು ಯಾತ್ರಾರ್ಥಿಗಳಿಗೆ ಮನವಿ ಮಾಡಿದ ಡಾ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಬೇಸಿಗೆಯ ಬಿಸಿಲಿನ ತೀವ್ರತೆಯಿಂದಾಗಿ ಧರ್ಮಸ್ಥಳ ಕ್ಷೇತ್ರದಲ್ಲಿ ನೀರಿನ ಅಭಾವ ಹೆಚ್ಚಾಗಿದ್ದು, ಕ್ಷೇತ್ರಕ್ಕೆ ಬರುವವರು ಕೆಲವು ದಿನ ಬಿಟ್ಟು ಬರಲು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಬೇಸಿಗೆಯ ತೀವ್ರತೆಗೆ ದೇಶಾದ್ಯಂತ ನೀರಿನ ಅಭಾವವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನೀರಿಗಾಗಿ ಜನರು ತುಂಬಾ ಕಷ್ಟಪಡುತ್ತಿದ್ದಾರೆ. ಒಂದೆಡೆ ಜಿಲ್ಲೆಯಲ್ಲಿ ರೇಶನ್ ಮೂಲಕ ಜಿಲ್ಲಾಡಳಿತವು ನೀರನ್ನು ಪೂರೈಸುತ್ತಿದ್ದು, ವಾರಕ್ಕೆ ಎರಡು – ಮೂರು ದಿನಕ್ಕೊಮ್ಮೆ‌ […]

ಧರ್ಮಸ್ಥಳ ಪ್ರವಾಸ ಮುಂದೂಡಲು ಯಾತ್ರಾರ್ಥಿಗಳಿಗೆ ಮನವಿ ಮಾಡಿದ ಡಾ. ವೀರೇಂದ್ರ ಹೆಗ್ಗಡೆ Read More »

ಸಾಂಸ್ಕೃತಿಕ ನಗರಿಯಲ್ಲಿ ‘ಬಡವರ ಫ್ರಿಡ್ಜ್’ ಗೆ ಫುಲ್ ಡಿಮ್ಯಾಂಡ್

ಮೈಸೂರು: ಆಧುನಿಕತೆ ಬೆಳೆದಂತೆಲ್ಲ ಮೂಲೆ ಗುಂಪಾಗಿದ್ದ ಬಡವರ ಫ್ರಿಡ್ಜ್ ಗೆ ಮೈಸೂರಿನಲ್ಲಿ ಬೇಡಿಕೆ ಹೆಚ್ಚಾಗಿದೆ. ಕಡು ಬಡವರಿಂದ ಹಿಡಿದು ಶ್ರೀಮಂತರವರೆಗೂ ಫ್ರಿಡ್ಜ್ ಕೊಳ್ಳುವುದರಲ್ಲಿ ಬ್ಯೂಸಿ ಆಗಿದ್ದಾರೆ. ಬೇಸಿಗೆಯ ಬಿಸಿಲ ತಾಪ ದಿನೇ ದಿನೇ ಹೆಚ್ಚುತ್ತಿದಂತೆಯೇ, ‘ಬಡವರ ಫ್ರಿಡ್ಜ್ ‘ ಎಂದೇ ಕರೆಯಲಾಗುವ ಮಣ್ಣಿನ ಮಡಿಕೆಗಳಿಗೆ ಬೇಡಿಕೆ ಬಂದಿದೆ. ಹೌದು ಮೈಸೂರಿನ ಕಲಾಮಂದಿರ ರಸ್ತೆಯ ಪಕ್ಕದಲ್ಲಿ ವೆರೈಟಿ ವೆರೈಟಿ ಮಣ್ಣಿನ ಕುಡಿಕೆಗಳು, ಗಡುಗೆಗಳು ಮಾರುಕಟ್ಟೆಗಿಳಿದಿವೆ. ಗ್ರಾಹಕರಿಗೆ ಕೈಗೆಟಕುವ ದರದಲ್ಲೆ ಈ ಮಣ್ಣಿನ ಕುಡಿಕೆಗಳು ದೊರೆಯುತ್ತಿವೆ. ಹೈದರಾಬಾದ್, ರಾಜಸ್ತಾನದಿಂದ ರವಾನೆಯಾದ

ಸಾಂಸ್ಕೃತಿಕ ನಗರಿಯಲ್ಲಿ ‘ಬಡವರ ಫ್ರಿಡ್ಜ್’ ಗೆ ಫುಲ್ ಡಿಮ್ಯಾಂಡ್ Read More »

Scroll to Top