ಜ. 21-26ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ: ನೋಡ ಬನ್ನಿ ಸುತ್ತೂರು ಜಾತ್ರೆಯ..!
ಸುತ್ತೂರು: ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಜನವರಿ 21 ರಿಂದ 26ರವರೆಗೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಲಿದೆ. “ಆರು ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ. ಜಾತ್ರೆ ಅಂಗವಾಗಿ ವಸ್ತು ಪ್ರದರ್ಶನ, ಕೃಷಿ ಮೇಳ, ಸಾಂಸ್ಕೃತಿಕ ಮೇಳ, ದೋಣಿ ವಿಹಾರ, ಸೋಬಾನೆ ಪದ ಸ್ಪರ್ಧೆ, ಕ್ಯಾನ್ಸರ್ ತಪಸಾಣೆ ಶಿಬಿರ, ಸಾಮೂಹಿಕ ವಿವಾಹ, ರಾಜ್ಯಮಟ್ಟದ ಭಜನಾ ಮೇಳ, ಜನಗಳ ಜಾತ್ರೆ, ಗಾಳಿ ಪಟ ಸ್ಪರ್ಧೆ, ಕುಸ್ತಿ ಪಂದ್ಯಾವಳಿ ಸೇರಿದಂತೆ ವೈವಿಧ್ಯಮಯ […]
ಜ. 21-26ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ: ನೋಡ ಬನ್ನಿ ಸುತ್ತೂರು ಜಾತ್ರೆಯ..! Read More »