2020ರ ಜ. 4ರಿಂದ ಮೈಸೂರಲ್ಲಿ ಸ್ವಚ್ಛ ಸರ್ವೇಕ್ಷಣೆ: ಪ್ರಥಮ ಸ್ಥಾನ ಪಡೆಯಲು ಪಾಲಿಕೆಯಿಂದ ಸಕಲ ಸಿದ್ಧತೆ
ಮೈಸೂರು: 2019ನೇ ಸಾಲಿನ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷಾ ಕಾರ್ಯವು 2020ರ ಜನವರಿ 4ರಿಂದ ಮೈಸೂರು ನಗರದಲ್ಲಿ ನಡೆಯಲಿದೆ. ಮತ್ತೊಮ್ಮೆ ಮೈಸೂರು ನಗರ ಸ್ವಚ್ಛತೆ ಯಲ್ಲಿ ಪ್ರಥಮ ಸ್ಥಾನ ಪಡೆಯಲು ಮೈಸೂರು ಮಹಾನಗರ ಪಾಲಿಕೆ ಆರೋಗ್ಯ ವಿಭಾ ಗದ ಅಧಿಕಾರಿಗಳು ಪ್ರಯತ್ನಿಸುತ್ತಿದ್ದು, ಅದಕ್ಕಾಗಿ ಸಕಲ ತಯಾರಿ ನಡೆಸುತ್ತಿದ್ದಾರೆ. ಕೇಂದ್ರದ ನಗರಾಭಿವೃದ್ಧಿ ಇಲಾಖೆಯು ದೇಶದಾದ್ಯಂತ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ ನಡೆಸುತ್ತಿದ್ದು, ಅಧಿಕಾರಿಗಳ ತಂಡವು 2020ರ ಜನವರಿ 4ರಿಂದ ಮೈಸೂರು ನಗರದಲ್ಲಿ ಸ್ವಚ್ಛತಾ ಸಮೀಕ್ಷೆ ನಡೆಸಲಿದೆ. ಸ್ವಚ್ಛ ಸರ್ವೇಕ್ಷಣಾ ಸ್ಪರ್ಧೆಯ ಮೌಲ್ಯ […]
2020ರ ಜ. 4ರಿಂದ ಮೈಸೂರಲ್ಲಿ ಸ್ವಚ್ಛ ಸರ್ವೇಕ್ಷಣೆ: ಪ್ರಥಮ ಸ್ಥಾನ ಪಡೆಯಲು ಪಾಲಿಕೆಯಿಂದ ಸಕಲ ಸಿದ್ಧತೆ Read More »