T Narasipura

ತ್ರಿವೇಣಿ ಸಂಗಮದಲ್ಲಿ ಯುಗಾದಿ ಪುಣ್ಯ ಸ್ನಾನ ಮಾಡಿ ಪುನಿತರಾದ ಸಹಸ್ರಾರು ಜನ

ತಿ.ನರಸೀಪುರ: ಕಾಶಿಗಿಂತಲೂ ಗುಲಗಂಜಿ ತೂಕದಷ್ಟು ಪುಣ್ಯ ಕ್ಷೇತ್ರ ವೆಂದು ಪ್ರತೀತಿ ಹೊಂದಿರುವ ತ್ರಿವೇಣಿ ಸಂಗಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಯುಗಾದಿ ಪುಣ್ಯ ಸ್ನಾನ ಮಾಡಿ ಪುನಿತರಾದರು. ಪಟ್ಟಣದ ಅಗಸ್ತ್ಯೇಶ್ವರ ಮತ್ತು ಶ್ರೀ ಗುಂಜಾನರಸಿಂಹ ಸ್ವಾಮಿ ದೇವಲಾಯಗಳ ಮದ್ಯ ಭಾಗದಲ್ಲಿ ಹರಿಯುವ ಕಾವೇರಿ ಕಬಿನಿ ಮತ್ತು ಗುಪ್ತಗಾಮಿನಿಯಾಗಿ ಹರಿಯುವ ಸ್ಪಟಿಕ ಸರೋವರಗಳ ಸಂಗಮದ ಸ್ಥಳವಾದ ತ್ರಿವೇಣಿ ಸಂಗಮದಲ್ಲಿ ನಾನಾ ಕಡೆಯಿಂದ ಚಾಂದ್ರಾಮಾನ ಯುಗಾದಿ ಪ್ರಯುಕ್ತ ಆಗಮಿಸಿ ಬೆಳಗಿನ ಜಾವ 4 ಗಂಟೆಯಿಂದಲೆ ಪುಣ್ಯ ಸ್ನಾನ ಮಾಡಿದರು. ಪಟ್ಟಣಕ್ಕೆ ರಾತ್ರಿಯಿಂದಲೆ […]

ತ್ರಿವೇಣಿ ಸಂಗಮದಲ್ಲಿ ಯುಗಾದಿ ಪುಣ್ಯ ಸ್ನಾನ ಮಾಡಿ ಪುನಿತರಾದ ಸಹಸ್ರಾರು ಜನ Read More »

ಕುಂಭಮೇಳಕ್ಕೆ ಬರುವವರು ಇನ್ನೂ ಹಲವು ಪ್ರವಾಸಿ ತಾಣ ವೀಕ್ಷಿಸಬಹುದು

ಮೈಸೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ತಿರುಮಕೂಡಲು ಶ್ರೀ ಕ್ಷೇತ್ರದಲ್ಲಿ ಫೆಬ್ರವರಿ 17 ರಿಂದ 19 ರವರಗೆ ನಡೆಯುವ 11 ಕುಂಭಮೇಳಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾಧಿಗಳು ಅಲ್ಲಿಂದ ವಿವಿಧ ಧಾರ್ಮಿಕ ಕ್ಷೇತ್ರ ಮತ್ತು ಪ್ರವಾಸಿ ಸ್ಥಳಗಳಿಗೂ ಸಹ ಭೇಟಿ ನೀಡಬಹುದು. ತಿ.ನರಸೀಪುರದಿಂದ 12 ಕಿ.ಮೀ. ದೂರದಲ್ಲಿರುವ ಮುಡುಕುತೊರೆ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ, ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ದೇವಸ್ಥಾನ, ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ, ಹನೂರು ತಾಲ್ಲೂಕಿನ ಶ್ರೀಮಲೈಮಹದೇಶ್ವರ ಮತ್ತು ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನಗಳಿಗೂ ತೆರಳಬಹುದು. ಪ್ರವಾಸಿ

ಕುಂಭಮೇಳಕ್ಕೆ ಬರುವವರು ಇನ್ನೂ ಹಲವು ಪ್ರವಾಸಿ ತಾಣ ವೀಕ್ಷಿಸಬಹುದು Read More »

ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳಕ್ಕೆ ಭಾರಿ ಸಿದ್ಧತೆ

ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳಕ್ಕೆ ಭಾರಿ ಸಿದ್ಧತೆ

ಮೈಸೂರು: ತ್ರಿವೇಣಿ ಸಂಗಮದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಹಾ ಕುಂಭಮೇಳಕ್ಕೆ ದಿನಗಣನೆ ಆರಂಭವಾಗಿದ್ದು, ಭಾರಿ ಸಿದ್ಧತೆ ನಡೆಯುತ್ತಿದೆ. ಟಿ.ನರಸೀಪುರದ ಕಪಿಲ, ಕಾವೇರಿ, ಸ್ಪಟಿಕ ಮೂರು ನದಿಗಳು ಸಂಗಮವಾಗುವ ತ್ರಿವೇಣಿ ಸಂಗಮದಲ್ಲಿ ಫೆ.17, 18, 19 ರಂದು ಕುಂಭಮೇಳ ನಡೆಯಲಿದೆ. ಇದು 11 ನೇ ಕುಂಭಮೇಳವಾಗಿದ್ದು ಲಕ್ಷಾಂತರ ಭಕ್ತರು ಆಗಮಿಸಲಿದ್ದಾರೆ. ಮಾಘ ಮಾಸದ ಪುಣ್ಯ ದಿನದಲ್ಲಿ ಸ್ನಾನ ಮಾಡಿದರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಲಕ್ಷಾಂತರ ಭಕ್ತರು, ನಾಗಾ ಸಾಧು ಸಂತರು ಈ ಕುಂಭ ಮೇಳದಲ್ಲಿ ಭಾಗಿಯಾಗಲಿದ್ದಾರೆ.

ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳಕ್ಕೆ ಭಾರಿ ಸಿದ್ಧತೆ Read More »

Scroll to Top