Team india

ಮಹಿಳಾ ಟಿ-20 ವಿಶ್ವಕಪ್: ಸೆಮಿ ಫೈನಲ್ ‘ಆಡದೇ’ ಫೈನಲ್’ಗೆ ಲಗ್ಗೆಯಿಟ್ಟ ಟೀಂ ಇಂಡಿಯಾ..!

ಕ್ರಿಕೆಟ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರೋ ವನಿತೆಯರ ಅಂತಾರಾಷ್ಟ್ರೀಯ ಟಿ20 ವಿಶ್ವಕಪ್ ನ ಸೆಮಿಫೈನಲ್ ಪಂದ್ಯ ಮಳೆಯಿಂದಾಗಿ ರದ್ದಾದ ಹಿನ್ನೆಲೆಯಲ್ಲಿ ಭಾರತ ಮಹಿಳೆಯರ ತಂಡ ಫೈನಲ್ ತಲುಪಿದೆ. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ವಿರುದ್ಧ ನಡೆಯಬೇಕಿದ್ದ ಸೆಮಿಫೈನಲ್ ಪಂದ್ಯ ಸಂಪೂರ್ಣ ಮಳೆಗೆ ಅಹುತಿಯಾಯಿತು. ಟಾಸ್ ಕೂಡ ನಡೆಯದೇ ಪಂದ್ಯ ರದ್ದಾಯಿತು. ನಿಗದಿತ 9.30 ಕ್ಕೆ ನಡೆಯಬೇಕಿದ್ದ ಪಂದ್ಯ ಕಟ್ ಆಫ್ ಸಮಯವಾದ 11 ಗಂಟೆಯವರೆಗೂ ಮಳೆಯ ಕಾರಣ ನಡೆಯಲಿಲ್ಲ. ಆದ್ದರಿಂದ ಪಂದ್ಯವನ್ನ ರದ್ದುಪಡಿಸಲಾಯಿತು. ಸೆಮಿಫೈನಲ್ ಪಂದ್ಯಕ್ಕೆ ಯವುದೇ ಕಾಯ್ದಿರಿಸಿದ […]

ಮಹಿಳಾ ಟಿ-20 ವಿಶ್ವಕಪ್: ಸೆಮಿ ಫೈನಲ್ ‘ಆಡದೇ’ ಫೈನಲ್’ಗೆ ಲಗ್ಗೆಯಿಟ್ಟ ಟೀಂ ಇಂಡಿಯಾ..! Read More »

ಕೊಹ್ಲಿ, ರೋಹಿತ್, ರಾಹುಲ್ ಅಮೋಘ ಬ್ಯಾಟಿಂಗ್​ಗೆ ಮಣಿದ ಕೆರೆಬಿಯನ್ಸ್: ಭಾರತಕ್ಕೆ ಏಕದಿನ ಸರಣಿ..!

ಕಟಕ್​: ಕೆರಿಬಿಯನ್ಸ್ ವಿರುದ್ಧದ ಸತತ 10ನೇ ಸರಣಿಯನ್ನ ಗೆದ್ದು ಭಾರತ ಹೊಸ ದಾಖಲೆ ನಿರ್ಮಿಸಿದೆ. ಇಂದು ಕಟಕ್​ನಲ್ಲಿ ನಡೆದ ಹೈ-ವೋಲ್ಟೇಜ್​ ಪಂದ್ಯಾಟದಲ್ಲಿ ಕೊಹ್ಲಿಯ ಸಮಯೋಚಿತ ಆಟದಿಂದಾಗಿ ಭಾರತ ಗೆಲುವಿನ ನಗೆ ಬೀರಿದೆ. ವಿರಾಟ್ ಕೊಹ್ಲಿ ಬಳಗಕ್ಕೆ ಇದು 2019ರ ಕೊನೆ ಪಂದ್ಯವಾಗಿದ್ದು, ವರ್ಷದ ಅಂತ್ಯದಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ಕೆ ಮಾಡಿಕೊಂಡ ಟೀಂ ಇಂಡಿಯಾ ಆರಂಭದಲ್ಲಿ ವಿಂಡೀಸ್​ ಆಟಗಾರರನ್ನ ಕಟ್ಟಿಹಾಕುವಲ್ಲಿ ಯಶಸ್ವಿಯಾಯ್ತು. ಆದ್ರೆ ಓವರ್​ ಸಂಖ್ಯೆ ಏರುತ್ತಿದ್ದಂತೆ ಭಾರತದ ಬೌಲರ್​ಗಳು ಕೆರಿಬಿಯನ್ನರಿಗೆ ದುಬಾರಿಯಾಗಿ

ಕೊಹ್ಲಿ, ರೋಹಿತ್, ರಾಹುಲ್ ಅಮೋಘ ಬ್ಯಾಟಿಂಗ್​ಗೆ ಮಣಿದ ಕೆರೆಬಿಯನ್ಸ್: ಭಾರತಕ್ಕೆ ಏಕದಿನ ಸರಣಿ..! Read More »

ದ್ವಿಶತಕ ಬಾರಿಸಿ ದಾಖಲೆ ಬರೆದ ಕನ್ನಡಿಗ ಮಯಾಂಕ್ ಅಗರ್ವಾಲ್!

ಇಂದೋರ್: ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಮಾಯಾಂಕ್ ಅಗರ್ವಾಲ್ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಬಾಂಗ್ಲಾದೇಶ ವಿರುದ್ಧ ಹೋಳ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿದರು. 304 ಎಸೆತಗಳನ್ನು ಎದುರಿಸಿದ ಅಗರ್ವಾಲ್ 25 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ ದ್ವಿಶತಕ ಪೂರೈಸಿದರು. ಈ ಮೂಲಕ ಅತೀ ಕಡಿಮೆ ಇನಿಂಗ್ಸ್‌ನಲ್ಲಿ ದ್ವಿಶತಕ ಸಿಡಿಸಿದ 2ನೇ ಕ್ರಿಕೆಟಿಗ ಅನ್ನೋ ದಾಖಲೆ ಬರೆದೆರು. ಸೌತ್ ಆಫ್ರಿಕಾ ವಿರುದ್ದದ ವಿಶಾಖಪಟ್ಟಣಂ ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಮೊದಲ

ದ್ವಿಶತಕ ಬಾರಿಸಿ ದಾಖಲೆ ಬರೆದ ಕನ್ನಡಿಗ ಮಯಾಂಕ್ ಅಗರ್ವಾಲ್! Read More »

2011ರಿಂದಲೂ ಧೋನಿಯಿಂದ ಕ್ರಿಕೆಟ್ ಪಂದ್ಯದ ಟಿಕೆಟ್ ಪಡೆಯುತ್ತಿದ್ದಾರೆ ಪಾಕಿಸ್ತಾನದ ಅಭಿಮಾನಿ..!

ಲಂಡನ್: ಪಾಕಿಸ್ತಾನ ಭಾರತದ ಕಟ್ಟಾ ಶತ್ರು ರಾಷ್ಟ್ರವೆಂದೇ ಇಡೀ ವಿಶ್ವಕ್ಕೆ ತಿಳಿದಿರುವ ವಿಚಾರ. ಅದೂ ಕ್ರೀಡಾ ಕ್ಷೇತ್ರದಲ್ಲೂ ಹಾಗೆಯೇ ಮುಂದುವರೆದಿದೆ ಕೂಡ. ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚು ಕಡಿಮೆ ಇಡೀ ಭಾರತವೇ ಸ್ತಬ್ಧಗೊಳ್ಳುತ್ತದೆಯಲ್ಲದೇ ಭಾರತ ಪಾಕಿಸ್ತಾನದ ಎದುರು ಎಂದೂ ಸೋಲನ್ನು ಸ್ವೀಕರಿಸಲು ತಯಾರಿಲ್ಲ. ಪರಿಸ್ಥಿತಿ ಹೀಗಿರುವಾಗ ಪಾಕಿಸ್ತಾನದ ಕ್ರಿಕೆಟ್ ಅಭಿಮಾನಿಯೊಬ್ಬರು 2011ರಿಂದಲೂ ಟೀಂ ಇಂಡಿಯಾ ಖ್ಯಾತ ಆಟಗಾರ ಧೋನಿಯಿಂದ ಟಿಕೆಟ್ ಪಡೆಯುತ್ತಾರೆ ಎಂದರೆ ಇದು ಆಚ್ಚರಿಯಾದರೂ ಸತ್ಯ. ಹೌದು. ಪಾಕಿಸ್ತಾನ ಮೂಲದ ಮೊಹಮ್ಮದ್

2011ರಿಂದಲೂ ಧೋನಿಯಿಂದ ಕ್ರಿಕೆಟ್ ಪಂದ್ಯದ ಟಿಕೆಟ್ ಪಡೆಯುತ್ತಿದ್ದಾರೆ ಪಾಕಿಸ್ತಾನದ ಅಭಿಮಾನಿ..! Read More »

ವಿಶ್ವಕಪ್‌ನಲ್ಲಿ ಭಾರತದ ಮೊದಲ ಪಂದ್ಯ ತಡವಾಗಿದ್ದೇಕೆ ಗೊತ್ತಾ..?

ಬೆಂಗಳೂರು: 2019ರ ವಿಶ್ವಕಪ್‌ನಲ್ಲಿ ಆಡುತ್ತಿರವ 10 ತಂಡಗಳ ಪೈಕಿ ಭಾರತ ಬಿಟ್ಟು ಉಳಿದ 9 ತಂಡಗಳು ಈಗಾಗಲೇ ಒಂದು – ಎರಡು ಪಂದ್ಯವನ್ನ ಆಡಿವೆ. ಆದರೆ ಭಾರತ ತಂಡ ಇಂದು ತನ್ನ ಮೊದಲ ಪಂದ್ಯವನ್ನಾಡಲಿದ್ದು, ಇಷ್ಟು ತಡವಾಗಿ ವಿಶ್ವಕಪ್ ಆಡಲು ಕಾರಣವಿದೆ. ವಿಶ್ವಕಪ್‌ ಆರಂಭಗೊಂಡು ಒಂದು ವಾರದ ಬಳಿಕ ಭಾರತ ತನ್ನ ಮೊದಲ ಪಂದ್ಯವನ್ನಾಡಲು ನ್ಯಾ.ಲೋಧಾ ಸಮಿತಿ ಶಿಫಾರಸು ಕಾರಣ. ಭಾರತ ತಂಡ ಆಡುವ ಎರಡು ಟೂರ್ನಿಗಳ ಮಧ್ಯೆ ಕನಿಷ್ಠ 15 ದಿನಗಳ ಅಂತರವಿರಬೇಕು ಎಂದು ಲೋಧಾ

ವಿಶ್ವಕಪ್‌ನಲ್ಲಿ ಭಾರತದ ಮೊದಲ ಪಂದ್ಯ ತಡವಾಗಿದ್ದೇಕೆ ಗೊತ್ತಾ..? Read More »

ಐಸಿಸಿ ವಿಶ್ವಕಪ್‌: ಭಾರತ ಆಡುವ ಪಂದ್ಯಗಳ ವೇಳಾಪಟ್ಟಿ ಇಂತಿದೆ

2019ರ ಏಕದಿನ ವಿಶ್ವಕಪ್​ಗೆ ದಿನಗಣನೆ ಆರಂಭವಾಗಿದೆ. ಮೆಗಾ ಟೂರ್ನಿಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ತಂಡಗಳು, ಆಂಗ್ಲರ ನಾಡಲ್ಲಿ ಸಮರಭ್ಯಾಸದಲ್ಲಿ ನಿರತವಾಗಿವೆ. ಮೇ 30ರಂದು ವಿಶ್ವಕಪ್ ಪಂದ್ಯಾವಳಿ ಆರಂಭವಾಗಲಿದೆ. 46 ದಿನಗಳ ಕಾಲ ನಡೆಯುವ 2019 ಐಸಿಸಿ ಏಕದಿನ ವಿಶ್ವಕಪ್‌ಗೆ ಇಂಗ್ಲೆಂಡ್ ಹಾಗೂ ವೇಲ್ಸ್ ಆತಿಥ್ಯ ವಹಿಸುತ್ತಿದೆ. ಭಾರತ ತಂಡವು ತನ್ನ ಮೊದಲ ಕದನದಲ್ಲಿ ಜೂನ್ 5ರಂದು ದಕ್ಷಿಣ ಆಫ್ರಿಕಾ ಸವಾಲನ್ನು ಎದುರಿಸಲಿದೆ. ಅಂದ ಹಾಗೆ ವಿಶ್ವಕಪ್ ಮೇ 30ರಿಂದ ಜುಲೈ 14ರ ವರೆಗೆ ಸಾಗಲಿದೆ. ಭಾರತದ ವಿಶ್ವಕಪ್ ಪಂದ್ಯಗಳ

ಐಸಿಸಿ ವಿಶ್ವಕಪ್‌: ಭಾರತ ಆಡುವ ಪಂದ್ಯಗಳ ವೇಳಾಪಟ್ಟಿ ಇಂತಿದೆ Read More »

ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟ: ಕನ್ನಡಿಗನಿಗೆ ಸ್ಥಾನ

ಮುಂಬೈ: ಇಂಗ್ಲೆಂಡ್​ನಲ್ಲಿ ನಡೆಯಲಿರುವ 2019ರ ಐಸಿಸಿ ಏಕದಿನ ವಿಶ್ವಕಪ್​ಗೆ 15 ಆಟಗಾರರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವಿರಾಟ್​ ಕೊಹ್ಲಿ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. 15 ಸದಸ್ಯರ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದ್ದು, ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನೇ ಆಯ್ಕೆ ಮಾಡಿದೆ. ವಿಶ್ವಕಪ್ ಆರಂಭಕ್ಕೆ ಇನ್ನು 50 ದಿನಗಳು ಮಾತ್ರ ಬಾಕಿ ಇದ್ದು, ಬಿಸಿಸಿಐ ಪ್ರಕಟಿಸಿರುವ ಪಟ್ಟಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದು, ಕನ್ನಡಿಗರಿಗೆ ಖುಷಿ ತಂದಿದೆ. ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ

ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟ: ಕನ್ನಡಿಗನಿಗೆ ಸ್ಥಾನ Read More »

2011 ವಿಶ್ವಕಪ್ ಗೆಲುವಿಗೆ 8ರ ಸಂಭ್ರಮ: ದಶಕಗಳ ಬಳಿಕ ಗೆದ್ದ ಐತಿಹಾಸಿಕ ಕ್ಷಣಗಳ ಸಣ್ಣ ಮೆಲುಕು

ಬೆಂಗಳೂರು: ಅಂದಿನ ಇದೇ ದಿನ (2011 ಎಪ್ರಿಲ್ 2) ಭಾರತ ಕ್ರಿಕೆಟ್​ ತಂಡ ಏಕದಿನ ವಿಶ್ವಕಪ್ ಜಯಿಸಿತ್ತು. ಈ ಮೂಲಕ 28 ವರ್ಷಗಳ ಬಳಿಕ ಭಾರತ ವಿಶ್ವಕಪ್ ಕಿರೀಟಕ್ಕೆ ಮುತ್ತಿಕ್ಕಿತ್ತು. ಭಾರತ ಕ್ರಿಕೆಟ್​ ತಂಡ 2011 ರ ವಿಶ್ವಕಪ್​ ಗೆದ್ದು ಇಂದಿಗೆ ಸರಿಯಾಗಿ 8 ವರ್ಷ ಕಳೆದಿದೆ. ಏಪ್ರಿಲ್ 2, 2011′ ಧೋನಿ ನಾಯಕತ್ವ, ದಶಕಗಳ ಬಳಿಕ 2011 ವಿಶ್ವಕಪ್ ಗೆದ್ದ ಐತಿಹಾಸಿಕ ಕ್ಷಣಕ್ಕೆ ಇಂದಿಗೆ 8 ವರ್ಷ ಸಂದಿದೆ. 28 ವರ್ಷಗಳ ಬಳಿಕ ಭಾರತಕ್ಕೆ ವಿಶ್ವಕಪ್

2011 ವಿಶ್ವಕಪ್ ಗೆಲುವಿಗೆ 8ರ ಸಂಭ್ರಮ: ದಶಕಗಳ ಬಳಿಕ ಗೆದ್ದ ಐತಿಹಾಸಿಕ ಕ್ಷಣಗಳ ಸಣ್ಣ ಮೆಲುಕು Read More »

ವಿಶೇಷ ಆರ್ಮಿ ಕ್ಯಾಪ್ ಧರಿಸಿ ರಾಂಚಿಯಲ್ಲಿ ಕಣಕ್ಕಿಳಿದ ಟೀಂ ಇಂಡಿಯಾ

ರಾಂಚಿ: ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೇನಾ ಕ್ಯಾಪ್ ಧರಿಸಿ ಕಣಕ್ಕಿಳಿಯುವ ಮೂಲಕ ಪುಲ್ವಾಮಾದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ಸೂಚಿಸಿದೆ. ಟಾಸ್’ಗೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಂಡದ ಎಲ್ಲಾ ಆಟಗಾರರಿಗೆ ಕ್ಯಾಪ್ ನೀಡಿದರು. ಪುಲ್ವಾಮಾ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಸೈನಿಕರಿಗೆ ಗೌರವ ನೀಡಲು ವಿಶೇಷವಾಗಿ ಭಾರತದ ಸೇನೆಗೆ ಬೆಂಬಲ ಸೂಚಿಸುವ ಉದ್ದೇಶದಿಂದ ಕ್ಯಾಫ್ ಧರಿಸಲಾಗಿದೆ. ಪಂದ್ಯದಲ್ಲಿ ವಿಶೇಷ ಕ್ಯಾಪ್ ಧರಿಸಿ ಆಡುವುದು ಮಾತ್ರವಲ್ಲದೇ ಯೋಧರ ಮಕ್ಕಳ

ವಿಶೇಷ ಆರ್ಮಿ ಕ್ಯಾಪ್ ಧರಿಸಿ ರಾಂಚಿಯಲ್ಲಿ ಕಣಕ್ಕಿಳಿದ ಟೀಂ ಇಂಡಿಯಾ Read More »

ಇಂಡೋ – ಪಾಕ್ ವಿಶ್ವಕಪ್ ಪಂದ್ಯ: 25 ಸಾವಿರ ಟಿಕೆಟ್‍ಗೆ 4 ಲಕ್ಷ ಅರ್ಜಿ..!

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ವಿರುದ್ಧ ವಿಶ್ವಕಪ್ ಪಂದ್ಯವನ್ನು ಬಹಿಷ್ಕಾರ ಮಾಡಬೇಕೆಂಬ ಒತ್ತಾಯ ಹೆಚ್ಚಾಗುತ್ತಿದೆ. ಇದರ ನಡುವೆಯೇ ಈ ಪಂದ್ಯದ ಟಿಕೆಟ್‍ಗಾಗಿ 4 ಲಕ್ಷ ಆನ್‍ಲೈನ್ ಅರ್ಜಿಗಳು ಬಂದಿರುವುದಾಗಿ ವಿಶ್ವಕಪ್ ಟೂರ್ನಿಯ ಆಯೋಜಕ ನಿರ್ದೇಶಕ ಸ್ಟೀವ್ ಎಲ್ವರ್ತಿ ಮಾಹಿತಿ ನೀಡಿದ್ದಾರೆ. ಜೂನ್ 16 ರಂದು ಪಾಕಿಸ್ತಾನ ಹಾಗೂ ಭಾರತದ ನಡುವಿನ ಪಂದ್ಯ ನಿಗದಿಯಾಗಿದ್ದು, ಇಂಗ್ಲೆಂಡ್‍ನ ಓಲ್ಡ್ ಟ್ರ್ಯಾಫೋರ್ಡ್ ಕ್ರೀಡಾಂಗಣದಲ್ಲಿ ಪಂದ್ಯ ನಡೆದಲಿದೆ. 25 ಸಾವಿರ ಮಂದಿ ಕುಳಿತುಕೊಳ್ಳುವ ಸಾಮಥ್ರ್ಯ ಹೊಂದಿರುವ ಕ್ರೀಡಾಂಗಣದ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರೀ

ಇಂಡೋ – ಪಾಕ್ ವಿಶ್ವಕಪ್ ಪಂದ್ಯ: 25 ಸಾವಿರ ಟಿಕೆಟ್‍ಗೆ 4 ಲಕ್ಷ ಅರ್ಜಿ..! Read More »

Scroll to Top