71 ವರ್ಷಗಳ ಕಾಯುವಿಕೆ ಅಂತ್ಯ: ಆಸ್ಟ್ರೇಲಿಯಾ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ
ಸಿಡ್ನಿ: ಸಿಡ್ನಿಯಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಡ್ರಾ ದಲ್ಲಿ ಅಂತ್ಯಗೊಂಡಿದ್ದು, ಟೀಂ ಇಂಡಿಯಾ 2-1 ಅಂರದಲ್ಲಿ ಸರಣಿ ಕೈವಶ ಮಾಡಿಕೊಂಡಿದೆ. ಮಳೆಯ ಕಾರಣ ಇಂದು 5ನೇ ದಿನದಾಟ ಒಂದೂ ಎಸೆತ ಕಾಣದೆ ರದ್ದುಗೊಂಡಿತು. ಇದರೊಂದಿಗೆ 4 ಪಂದ್ಯಗಳ ಈ ಸರಣಿಯನ್ನು ಭಾರತ 2-1ರಿಂದ ಗೆದ್ದುಕೊಂಡಿದೆ. ಈ ಮೂಲಕ ವಿರಾಟ್ ಕೊಹ್ಲಿ ನೇತೃತ್ವದ ಟೀಂಇಂಡಿಯಾ ಬರೋಬ್ಬರಿ 7 ದಶಕಗಳ ಬಳಿಕ ಆಸ್ಟ್ರೇಲಿಯಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ […]
71 ವರ್ಷಗಳ ಕಾಯುವಿಕೆ ಅಂತ್ಯ: ಆಸ್ಟ್ರೇಲಿಯಾ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ Read More »