Tiger

ಇನ್ಮುಂದೆ ಹುಲಿಯನ್ನ ನರಭಕ್ಷಕ ಅನ್ನಂಗಿಲ್ಲ..!

ಬೆಂಗಳೂರು: ರಾಷ್ಟ್ರ ಪ್ರಾಣಿ ಹುಲಿಯನ್ನ ಇನ್ಮುಂದೆ ನರಭಕ್ಷಕ ಅಂತ ಕರೆಯಯವಂತಿಲ್ಲ ಎಂದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಆದೇಶ ಜಾರಿ ಮಾಡಿದೆ. ಪ್ರಾಧಿಕಾರ ಹೊರಡಿಸಿರುವ ಪರಿಷ್ಕೃತ ಕಾರ್ಯವಿಧಿಯಲ್ಲಿ ಈ ಅಂಶ ಸೇರಿದೆ. ಹುಲಿಗಳು ಆಕಸ್ಕಿಕವಾಗಿ ಮನುಷ್ಯರನ್ನ ಕೊಂದಿರಬಹುದು. ಅದೇ ಕಾರಣಕ್ಕೆ ಹುಲಿಗಳು ನರಭಕ್ಷಕರಾಗಿ ಬದಲಾಗುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ಆದ್ದರಿಂದ ಹುಲಿಯನ್ನು ನರಭಕ್ಷಕ ಎನ್ನುವ ಬದಲು ನರ ಕಂಟಕ ಎಂದು ಕರೆಯಬಹುದಾಗಿದೆ. ಈ ಬಗ್ಗೆ ಪ್ರಾಧಿಕಾರ ತಿಳಿಸಿದೆ. ಒಂದು ವೇಳೆ ಹುಲಿ ಮನುಷ್ಯರಿಗೆ ಉಪಟಳ ನೀಡುತ್ತಿರುವುದು ಗೊತ್ತಾದರೇ […]

ಇನ್ಮುಂದೆ ಹುಲಿಯನ್ನ ನರಭಕ್ಷಕ ಅನ್ನಂಗಿಲ್ಲ..! Read More »

ಹುಲಿ ಗಣತಿ: ಎರಡನೇ ಸ್ಥಾನಕ್ಕೆ ಕುಸಿದ ಕರ್ನಾಟಕ;- ಈ ರಾಜ್ಯಕ್ಕೆ ಮೊದಲ ಸ್ಥಾನ

ನವದೆಹಲಿ: ಇಂದು ವಿಶ್ವ ಹುಲಿ ದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2018ರ ಅಖಿಲ ಭಾರತ ಹುಲಿ ಅಂದಾಜು ವರದಿಯನ್ನು ಬಿಡುಗಡೆಗೊಳಿಸಿದ್ದಾರೆ. ದೇಶದಲ್ಲಿ 2967 ಹುಲಿಗಳು ಇರುವುದಾಗಿ 2018ರ ಹುಲಿ ಗಣತಿ ವರದಿಯಿಂದ ತಿಳಿದು ಬಂದಿದೆ. ಈ ಮೂಲಕ ಜಗತ್ತಿನಲ್ಲಿ ಹುಲಿ ಸಂತತಿಗೆ ಅತ್ಯಂತ ಸುರಕ್ಷಿತ ಸ್ಥಳವಾಗಿ ಭಾರತ ಗುರುತಿಸಿಕೊಂಡಿದೆ. ದೇಶದ ಹುಲಿಗಳ ಸಂಖ್ಯೆ 2014ರಲ್ಲಿ 1,400 ಇದ್ದದ್ದು 2019 ರಲ್ಲಿ 2,977 ಕ್ಕೆ ಏರಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಎರಡನೇ ಸ್ಥಾನಕ್ಕೆ ಕುಸಿದ ಕರ್ನಾಟಕ:

ಹುಲಿ ಗಣತಿ: ಎರಡನೇ ಸ್ಥಾನಕ್ಕೆ ಕುಸಿದ ಕರ್ನಾಟಕ;- ಈ ರಾಜ್ಯಕ್ಕೆ ಮೊದಲ ಸ್ಥಾನ Read More »

ಮೈಸೂರಿನಲ್ಲಿ ಅನುಮಾನಸ್ಪದವಾಗಿ ಮತ್ತೊಂದು ಹುಲಿ ಸಾವು

ಮೈಸೂರು: ಮೈಸೂರಿನಲ್ಲಿ ಅನುಮಾನಸ್ಪದವಾಗಿ ಮತ್ತೊಂದು ಹುಲಿ ಸಾವನ್ನಪ್ಪಿದೆ. ಹೆಚ್.ಡಿ.ಕೋಟೆ ತಾಲೂಕಿನ ಟೈಗರ್ ಬ್ಲಾಕ್‌ನಲ್ಲಿ ಹುಲಿ ಶವ ಪತ್ತೆಯಾಗಿದ್ದು ಹುಲಿಗೆ ವಿಷ ಹಾಕಿ ಕೊಂದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದ್ದು, ಕಳೆದ ವಾರವಷ್ಟೇ ಒಂದು ಹುಲಿ ಮೃತಪಟ್ಟಿತ್ತು. ಇದೀಗಾ ಮತ್ತೊಂದು ಹುಲಿ ಶವಪತ್ತೆಯಾಗಿ ಆತಂಕ ಸೃಷ್ಠಿಯಾಗಿದೆ. ಇನ್ನು ಹುಲಿಗಳ ಸಾವು ಅರಣ್ಯ ಇಲಾಖೆಗೆ ತಲೆ ಬಿಸಿಯಾಗಿದ್ದು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೈಸೂರಿನಲ್ಲಿ ಅನುಮಾನಸ್ಪದವಾಗಿ ಮತ್ತೊಂದು ಹುಲಿ ಸಾವು Read More »

Scroll to Top