6 ಗಂಟೆ ತಡವಾಗಿ ಆಗಮಿಸಿದ ರೈಲು: ನೀಟ್ ಪರೀಕ್ಷೆಯಿಂದ ವಂಚಿತರಾದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು

ಬೆಂಗಳೂರು: ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದಿ ಮುಂದೆ ಡಾಕ್ಟರ್ ಆಗುವ ಕನಸು ಕಂಡಿದ್ದ ವಿದ್ಯಾರ್ಥಿಗಳು ಇಂದು ಕೇಂದ್ರ ಸರ್ಕಾರ ನಡೆಸುವ ನೀಟ್ ಪರೀಕ್ಷೆ ಎದುರಿಸಿದ್ದರು. ಆದರೆ ಹಂಪಿ ಎಕ್ಸ್‌ಪ್ರೆಸ್‌ ರೈಲು ಬೆಂಗಳೂರಿಗೆ 6 ಗಂಟೆ ತಡವಾಗಿ ಆಗಮಿಸಿದ್ದರಿಂದ ಉತ್ತರ ಕರ್ನಾಟಕದಿಂದ ನೀಟ್ ಪರೀಕ್ಷೆ ಬರೆಯಲು ಬಂದಿದ್ದ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಹಂಪಿ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 16591) ಏಳು ಗಂಟೆಗಾಗಲೇ ಬೆಂಗಳೂರು ತಲುಪಬೇಕಾಗಿದ್ದ ಗಾಡಿ ಸುಮಾರು 6 ಗಂಟೆ ತಡವಾಗಿ ಆಗಮಿಸಿದೆ. […]

6 ಗಂಟೆ ತಡವಾಗಿ ಆಗಮಿಸಿದ ರೈಲು: ನೀಟ್ ಪರೀಕ್ಷೆಯಿಂದ ವಂಚಿತರಾದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು Read More »