ದೇವರಾಜ ಮಾರುಕಟ್ಟೆಗೆ ಪತ್ನಿ ಸಮೇತ ಮಹಾರಾಜ ಯದುವೀರ್ ದಿಢೀರ್ ಭೇಟಿ: ಸಾಮಾನ್ಯರಂತೆ ಹಣ್ಣು-ಹಂಪಲು ಖರೀದಿ
ಮೈಸೂರು: ಭಾನುವಾರ ಬೆಳಿಗ್ಗೆ ನಗರದ ದೇವರಾಜ ಮಾರುಕಟ್ಟೆಗೆ ರಾಜವಂಶಸ್ಥ ಯದುವೀರ್, ಮಡದಿ ತ್ರಿಷಿಕಾ ಕುಮಾರಿ ಒಡೆಯರ್ ಸಮೇತ ಮಾರುಕಟ್ಟೆಗೆ ಭೇಟಿ ನೀಡಿ ಸಾಮಾನ್ಯರಂತೆ ಹಣ್ಣು-ಹಂಪಲು ಖರೀದಿ ಮಾಡಿದ್ದಾರೆ. ಮಹಾರಾಜ ದಂಪತಿ ಭೇಟಿ ವ್ಯಾಪಾರಿಗಳಿಗೆ ಒಂದು ಕ್ಷಣ ಅಚ್ಚರಿ ತಂದಿತು. ಕೆಲವರು ಮಹಾರಾಜರ ಆಶೀರ್ವಾದ ಪಡೆದುಕೊಂಡರು. ಮಾರುಕಟ್ಟೆಯನ್ನು ಒಂದು ಸುತ್ತು ಹಾಕಿ ವ್ಯಾಪಾರಿಗಳ ಜತೆ ಸಮಾಲೋಚನೆ ನಡೆಸಿದರು. ದಂಪತಿ ಮಾರುಕಟ್ಟೆಯಲ್ಲಿ ಸಾಗುತ್ತಿದ್ದರೆ ವ್ಯಾಪಾರಿಗಳು ಸ್ವಪ್ರೇರಣೆಯಿಂದ ಎದ್ದು ನಿಂತು ಗೌರವ ತೋರಿಸಿದ್ದು ವಿಶೇಷವಾಗಿತ್ತು. ಮಾರುಕಟ್ಟೆಯನ್ನು ಒಂದು ಸುತ್ತು ಹಾಕಿದ ಯದುವೀರ್ […]
ದೇವರಾಜ ಮಾರುಕಟ್ಟೆಗೆ ಪತ್ನಿ ಸಮೇತ ಮಹಾರಾಜ ಯದುವೀರ್ ದಿಢೀರ್ ಭೇಟಿ: ಸಾಮಾನ್ಯರಂತೆ ಹಣ್ಣು-ಹಂಪಲು ಖರೀದಿ Read More »