ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಲಿಂಗೈಕ್ಯ
ತುಮಕೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಲಿಂಗೈಕ್ಯ ರಾಗಿದ್ದಾರೆ. 111 ವರ್ಷ ಸಾರ್ಥಕ ಜೀವನ ನಡೆಸಿದ್ದ ಶ್ರೀಗಳು ಕಳೆದ ಒಂದೂವರೆ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 11-44ರಲ್ಲಿ ವಿಧಿವಶರಾಗಿದ್ದಾರೆ. ಮಾಗಡಿ ತಾಲೂಕಿನ ವೀರಾಪುರದ ಶ್ರೀಯುತ ಹೊನ್ನೇಗೌಡ ಮತ್ತು ತಾಯಿ ಗಂಗಮ್ಮನವರಿಗೆ ಎಪ್ರಿಲ್ 1, 1908ರಲ್ಲಿ ೧೩ನೇ ಮಗು ಶಿವಣ್ಣನವರಾಗಿ ಜನಿಸಿದರು. 12ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣನವರ “ಕಾಯಕವೇ ಕೈಲಾಸ” ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀಗಳು. ಮಾರ್ಚ್ 3, […]
ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಲಿಂಗೈಕ್ಯ Read More »