ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಯದುವೀರ್ ಒಡೆಯರ್

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಯದುವೀರ್ ಒಡೆಯರ್

ತುಮಕೂರು: ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಕರೆತರಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಯದುವೀರ್​ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯದುವೀರ್​​, ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದೆವು. ಹಾಗೇ ಶ್ರೀಗಳನ್ನ ನೋಡಲು ಬಂದಿದ್ದೇನೆ. ಶ್ರೀಗಳು ಆರೋಗ್ಯವಾಗಿದ್ದಾರೆ, ಅವರು ಚೇತರಿಸಿಕೊಳ್ಳಲಿ ಎಂದು ತಾಯಿ ಚಾಮುಂಡೇಶ್ವಯಲ್ಲಿ ಪ್ರಾರ್ಥನೆ ಮಾಡುತ್ತೇನೆ […]

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಯದುವೀರ್ ಒಡೆಯರ್ Read More »