ಗಮನಿಸಿ: ನಾಳೆ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಟಿವಿ ಕೇಬಲ್ ಬಂದ್..!
ಬೆಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ ಜಾರಿಗೊಳಿಸುತ್ತಿರುವ ತಮಗೆ ಬೇಕಾದ ಚಾನಲ್‍ಗಳನ್ನು ಗ್ರಾಹಕರೇ ಆಯ್ಕೆ ಮಾಡುವ ಕೇಬಲ್ ಮತ್ತು ಡಿಟಿಎಚ್ ನೀತಿ ವಿರೋಧಿಸಿ ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10ರವರೆಗೆ ಟಿವಿ ಕೇಬಲ್ ಬಂದ್ ಮಾಡಲು ಕೇಬಲ್ ಟಿವಿ ಆಪರೇಟರ್ ಸಂಘಟನೆಗಳು ನಿರ್ಧರಿಸಿವೆ. ಗ್ರಾಹಕರು ಮತ್ತು ಕೇಬಲ್ ಆಪರೇಟರ್‍ಗಳ ಹಿತದೃಷ್ಟಿಯಿಂದ ದಕ್ಷಿಣ ಭಾರತದಾದ್ಯಂತ ಕೇಬಲ್ ಟಿವಿ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಹಾಗಾಗಿ ಕರ್ನಾಟಕದಲ್ಲೂ ಅಂದು ಕೇಬಲ್ ಟಿವಿಗಳು ಬಂದ್ ಆಗಲಿವೆ ಎಂದು ಕೇಬಲ್ ಆಪರೇಟರ್ಸ್ […]
ಗಮನಿಸಿ: ನಾಳೆ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಟಿವಿ ಕೇಬಲ್ ಬಂದ್..! Read More »