Udupi

ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಶ್ರೀ ಕೃಷ್ಣನಲ್ಲಿ ವಿಲೀನ

ಉಡುಪಿ: ಶ್ವಾಸಕೋಶ ಉಸಿರಾಟ ಸಮಸ್ಯೆಯಿಂದ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ(88) ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ಪೇಜಾವರ ಮಠದಲ್ಲಿ ಶ್ರೀ ಕೃಷ್ಣನಲ್ಲಿ ಲೀನರಾದರು. ನ್ಯುಮೋನಿಯಾ (ಶ್ವಾಸಕೋಶ ಉಸಿರಾಟ ಸಮಸ್ಯೆ)ಯಿಂದಾಗಿ ಡಿ.20 ಶುಕ್ರವಾರ ಮುಂಜಾನೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡ ಶ್ರೀಗಳಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡುತಿದ್ದರು. ಕಳೆದ ಎಂಟು ದಿನಗಳ ನಡುವೆ ಆರೋಗ್ಯ ತುಸು ಚೇತರಿಕೆ ಕಂಡಿದ್ದರೂ ಕೃತಕ ಉಸಿರಾಟ ಮೂಲಕ […]

ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಶ್ರೀ ಕೃಷ್ಣನಲ್ಲಿ ವಿಲೀನ Read More »

ಜ್ವರದಿಂದ ಮೃತಪಟ್ಟ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆನೆ

ಉಡುಪಿ: ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸೇರಿದ ಇಂದಿರಾ ಎಂಬ 62 ವರ್ಷದ ಆನೆ ಜ್ವರದಿಂದ ನಿನ್ನೆ ಮೃತಪಟ್ಟಿದೆ. ಕಳೆದ 20 ದಿನಗಳಿಂದ ಆನೆ ಜ್ವರದಿಂದ ಬಳಲುತ್ತಿತ್ತು ಎಂದು ತಿಳಿದುಬಂದಿದೆ. ಕಳೆದ 22 ವರ್ಷಗಳಿಂದ ದೇವಸ್ತಾನದ ಸೇವೆ ಸಲ್ಲಿಸುತ್ತಿದ್ದ ಇಂದಿರಾ ನಿಧನಕ್ಕೆ ಭಕ್ತರು ಕಂಬನಿ ಮೀಡಿದಿದ್ದಾರೆ. ಈ ಆನೆ ಕೊಲ್ಲೂರು ದೇವಸ್ತಾನಕ್ಕೆ ಕಟ್ಟಿಗೆ ಮಾರಾಟಗಾರನಿಂದ ಕೊಡುಗೆ ರೂಪದಲ್ಲಿ ಬಂದಿತ್ತು ಎನ್ನಲಾಗಿದೆ.

ಜ್ವರದಿಂದ ಮೃತಪಟ್ಟ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆನೆ Read More »

Scroll to Top