ದೇಶದ ಅತ್ಯುತ್ತಮ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಮೈಸೂರು ವಿವಿಗೆ ಎಷ್ಟನೇ ಸ್ಥಾನ ಗೊತ್ತಾ..?
ಮೈಸೂರು: ದೇಶದ ಅತ್ಯುತ್ತಮ ( NIRF RANKING ) ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಮೈಸೂರು ವಿವಿಗೆ 54 ನೇ ಸ್ಥಾನ ದೊರೆತಿದೆ. ಈ ಮೂಲಕ ರಾಜ್ಯದ ವಿವಿಗಳ ಪೈಕಿ ಮೈಸೂರು ವಿವಿ ಮೊದಲ ಸ್ಥಾನ ಗಳಿಸಿದೆ. ನಿನ್ನೆ ರಾಷ್ಟ್ರಪತಿಗಳಿಂದ ದೇಶದ ವಿವಿಧ ವಿವಿಗಳ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಲಾಯಿತು. ನವದೆಹಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಪಟ್ಟಿ ಬಿಡುಗಡೆ ಮಾಡಿದರು. ನ್ಯಾಷನಲ್ ಇನ್ಸ್ಟಿಟ್ಯೂಟ್ ರ್ಯಾಂಕಿಂಗ್ ಫ್ರೇಮ್ ವರ್ಕ್ ಅಡಿ ಕೇಂದ್ರ ಸರ್ಕಾರದ ಮಾನವ ಅಭಿವೃದ್ಧಿ ಸಚಿವಾಲಯದ ಆಶ್ರಯದಲ್ಲಿ […]
ದೇಶದ ಅತ್ಯುತ್ತಮ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಮೈಸೂರು ವಿವಿಗೆ ಎಷ್ಟನೇ ಸ್ಥಾನ ಗೊತ್ತಾ..? Read More »