ಉಸೇನ್ ಬೋಲ್ಟ್ಗಿಂತ ಸ್ಪೀಡಾಗಿ ಓಡುತ್ತಾರೆ ತುಳುನಾಡಿನ ಈ ಕಂಬಳವೀರ
ಮಂಗಳೂರು: ವಿಶ್ವಖ್ಯಾತ ಉಸೇನ್ ಬೋಲ್ಟ್ಗಿಂತ ಸ್ಪೀಡಾಗಿ ಓಡುವ ತುಳುನಾಡಿನ ಕಂಬಳವೀರನ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಫೆಬ್ರವರಿ 1ರಂದು ಮಂಗಳೂರಿನ ಮೂಡಬಿದ್ರೆ ಸಮೀಪದ ಐಕಳ ಎಂಬಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಕೋಣ ಓಡಿಸೋ ಶ್ರೀನಿವಾಸಗೌಡ ಎಂಬುವರು ದಾಖಲೆ ಬರೆದಿದ್ದಾರೆ. ಕೇವಲ ಕೇವಲ 13.62 ಸೆಕೆಂಡ್ಗಳಲ್ಲಿ 142.50 ಮೀಟರ್ ದೂರ ಕೋಣದ ಹಿಂದೆ ಓಡಿ ದಾಖಲೆ ಬರೆದಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದ್ದು, ಎಲ್ಲರೂ ನಿಬ್ಬೆರಗಾಗಿದ್ದಾರೆ. ಶ್ರೀನಿವಾಸ ಗೌಡ ಗುರಿ ತಲುಪಲು […]
ಉಸೇನ್ ಬೋಲ್ಟ್ಗಿಂತ ಸ್ಪೀಡಾಗಿ ಓಡುತ್ತಾರೆ ತುಳುನಾಡಿನ ಈ ಕಂಬಳವೀರ Read More »