ನಗರದ 4 ಪ್ರಮುಖ ರಸ್ತೆಗಳಲ್ಲಿ ಸ್ವಾಗತ ಕಮಾನು ನಿರ್ಮಾಣ

ಮೈಸೂರು: ನಗರದ ನಾಲ್ಕು ಪ್ರಮುಖ ರಸ್ತೆಗಳಿಗೆ ಸುಂದರ ಸ್ವಾಗತ ಕಮಾನು ನಿರ್ಮಾಣ ಮಾಡುವ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿಗೆ ಮತ್ತಷ್ಟು ಪಾರಂಪರಿಕ ಸ್ಪರ್ಶ ಕೊಡಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ. ನಗರದ ಮೈಸೂರು-ಬೆಂಗಳೂರು ಹೆದ್ದಾರಿಯ ಕೆಆರ್’ಮಿಲ್ ಸಮೀಪ, ಹುಣಸೂರು ರಸ್ತೆಯ ಹೂಟಗಳ್ಳಿ ಬಳಿ, ನಂಜನಗೂಡು ರಸ್ತೆಯ ರಿಂಗ್ ರೋಡ್ ಜಂಕ್ಷನ್ ಹಾಗೂ ಬನ್ನೂರು ರಸ್ತೆಯ ದೇವೇಗೌಡ ಸರ್ಕಲ್ ಬಳಿ ಸುಂದರ ಸ್ವಾಗತ ಕಮಾನು ನಿರ್ಮಿಸಲು ಪಾಲಿಕೆ ಚಿಂತನೆ ನಡೆಸಿದೆ. ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಹಾಗೂ ಪ್ರವಾಸಿ ತಾಣಗಳನ್ನು […]

ನಗರದ 4 ಪ್ರಮುಖ ರಸ್ತೆಗಳಲ್ಲಿ ಸ್ವಾಗತ ಕಮಾನು ನಿರ್ಮಾಣ Read More »