ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟ: ಕನ್ನಡಿಗನಿಗೆ ಸ್ಥಾನ
ಮುಂಬೈ: ಇಂಗ್ಲೆಂಡ್ನಲ್ಲಿ ನಡೆಯಲಿರುವ 2019ರ ಐಸಿಸಿ ಏಕದಿನ ವಿಶ್ವಕಪ್‌ಗೆ 15 ಆಟಗಾರರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವಿರಾಟ್ ಕೊಹ್ಲಿ ಕ್ಯಾಪ್ಟನ್ ಆಗಿ ಮುಂದುವರಿದಿದ್ದಾರೆ. 15 ಸದಸ್ಯರ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದ್ದು, ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನೇ ಆಯ್ಕೆ ಮಾಡಿದೆ. ವಿಶ್ವಕಪ್ ಆರಂಭಕ್ಕೆ ಇನ್ನು 50 ದಿನಗಳು ಮಾತ್ರ ಬಾಕಿ ಇದ್ದು, ಬಿಸಿಸಿಐ ಪ್ರಕಟಿಸಿರುವ ಪಟ್ಟಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದು, ಕನ್ನಡಿಗರಿಗೆ ಖುಷಿ ತಂದಿದೆ. ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ […]
ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟ: ಕನ್ನಡಿಗನಿಗೆ ಸ್ಥಾನ Read More »