ಮತ್ತೊಂದು ಗರಿಮೆಗೆ ಪಾತ್ರರಾದ ಮೇರಿ ಕೋಮ್
ನವದೆಹಲಿ: ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಘ ಇತ್ತೀಚಿಗೆ ಬಿಡುಗಡೆ ಮಾಡಿರುವ ವಿಶ್ವ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಎಮ್. ಸಿ. ಮೇರಿ ಕೋಮ್ ಅಗ್ರ ಸ್ಥಾನ ಪಡೆದಿದ್ದಾರೆ. ಬಾಕ್ಸಿಂಗ್ ನಲ್ಲಿ ಆರು ವಿಶ್ವ ಚಾಂಪಿಯನ್’ಶಿಫ್ ಗೆದ್ದ ಮೊದಲ ಮಹಿಳಾ ಬಾಕ್ಸರ್ ಎನ್ನುವ ಖ್ಯಾತಿ ಪಡೆದ ಎರಡು ತಿಂಗಳ ನಂತರ ಗುರುವಾರದಂದು ಬಾಕ್ಸಿಂಗ್ ವಿಶ್ವ ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. 36 ವರ್ಷದ ಮೇರಿ ಕೋಮ್ 45-48 ಕಿಲೋಗ್ರಾಮ್ ವಿಭಾಗದಲ್ಲಿ ಇಂಟರ್ನ್ಯಾಷನಲ್ ಬಾಕ್ಸಿಂಗ್ ಅಸೋಸಿಯೇಷನ್ (ಎಐಬಿಎ) ಬಿಡುಗಡೆ ಮಾಡಿದ ರ್ಯಾಂಕಿಂಗ್ ಪಟ್ಟಿಯಲ್ಲಿ 1700 […]
ಮತ್ತೊಂದು ಗರಿಮೆಗೆ ಪಾತ್ರರಾದ ಮೇರಿ ಕೋಮ್ Read More »