ಸವಾಲು ಹಾಕಿದ ಪೈಲ್ವಾನನಿಗೆ ಮಣ್ಣು ಮುಕ್ಕಿಸಿದ ಮೈಸೂರು ಮಹಾರಾಜ ಯಾರು ಗೊತ್ತಾ..?

ಮೈಸೂರು: ಕಂಠೀರವ ನರಸಿಂಹರಾಜ ಒಡೆಯರ್ ಕಾಲದ(1888-1940) ಆಡಳಿತಾವಧಿಯಲ್ಲಿ ಮೈಸೂರು ಎಲ್ಲ ರಂಗದಲ್ಲಿ ಹೆಸರು ಗಳಿಸಿ ಮರೆಯುತ್ತಿತ್ತು. ಅಂದಿನ ಕಾಲದಲ್ಲಿ ತಿರುಚನಪಳ್ಳಿಯ ಪೈಲ್ವಾನನೊಬ್ಬ ತುಂಬ ಪ್ರಖ್ಯಾತ ಕುಸ್ತಿಪಟು. ಈತನ ವಿರುದ್ಧ ಎಂತಹ ಘಟನುಘಟಿ ಪೈಲ್ವಾನವ್ರು ತರಗುಟ್ಟುತಿದ್ದರು. ಈತನ ವಿರುದ್ಧ ಯಾವ ಕುಸ್ತಿ ಪಟುವೂ ಗೆದ್ದು ಬೀಗಿರಲಿಲ್ಲ. ತನ್ನಂತ ಶಕ್ತಿಶಾಲಿ ಕುಸ್ತಿಪಟು ಯಾರು ಇಲ್ಲವೆಂದು ಭಾವಿಸಿದ ತಿರುಚನಪಳ್ಳಿಯ ಪೈಲ್ವಾನ್, ಓಮ್ಮೆ ಮೈಸೂರಿಗೆ ಭೇಟಿ ನೀಡಿ ಲಂಗೋಟಿ(ಕುಸ್ತಿ ಆಡಲು ಬಳಸುವ ಬಟ್ಟೆ)ಯನ್ನು ಊರು ಹೊರಾವರಣದಲ್ಲಿರುವ ಮರಕ್ಕೆ ನೇತು ಹಾಕಿ, ಯಾರದರೂ ಕುಸ್ತಿಪಟು […]

ಸವಾಲು ಹಾಕಿದ ಪೈಲ್ವಾನನಿಗೆ ಮಣ್ಣು ಮುಕ್ಕಿಸಿದ ಮೈಸೂರು ಮಹಾರಾಜ ಯಾರು ಗೊತ್ತಾ..? Read More »