Yaduveer

ಭೂಗರ್ಭದಲ್ಲಿ ಸಿಕ್ಕ ಜೋಡಿ ನಂದಿ ವಿಗ್ರಹ ವೀಕ್ಷಿಸಿದ ಯದುವೀರ್

ಮೈಸೂರು: ಮೈಸೂರಿನಲ್ಲಿ ಬೃಹತ್ ಗಾತ್ರದ ಜೋಡಿ ನಂದಿ ವಿಗ್ರಹ ಭೂಮಿಯಾಳದಲ್ಲಿ ದೊರಕಿ ಕುತೂಹಲ ಉಂಟು ಮಾಡಿದ್ದ ಸ್ಥಳಕ್ಕೆ ರಾಜ ವಂಶಸ್ಥ ಯದುವೀರ್ ಒಡೆಯರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯ ಅರಸನ ಕೆರೆ ಗ್ರಾಮದ ವ್ಯಕ್ತಿಯೊಬ್ಬರಿಗೆ ಸೇರಿದ ಜಮೀನಿನಲ್ಲಿ ಬೃಹತ್ ನಂದಿ ವಿಗ್ರಹಗಳು ಪತ್ತೆಯಾಗಿತ್ತು. ಇದೀಗ ಆ ಗ್ರಾಮಕ್ಕೆ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಖುದ್ದು ಭೇಟಿ ನೀಡಿ ನಂದಿ ವಿಗ್ರಹಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಬೆಳ್ಳಂಬೆಳಿಗ್ಗೆ ಅರಸನಕೆರೆ ಗ್ರಾಮಕ್ಕೆ ಪುರಾತತ್ವ ತಜ್ಞ ಡಾ.ರಂಗರಾಜು […]

ಭೂಗರ್ಭದಲ್ಲಿ ಸಿಕ್ಕ ಜೋಡಿ ನಂದಿ ವಿಗ್ರಹ ವೀಕ್ಷಿಸಿದ ಯದುವೀರ್ Read More »

ದೇವರಾಜ ಮಾರುಕಟ್ಟೆಗೆ ಪತ್ನಿ ಸಮೇತ ಮಹಾರಾಜ ಯದುವೀರ್ ದಿಢೀರ್ ಭೇಟಿ: ಸಾಮಾನ್ಯರಂತೆ ಹಣ್ಣು-ಹಂಪಲು ಖರೀದಿ

ಮೈಸೂರು: ಭಾನುವಾರ ಬೆಳಿಗ್ಗೆ ನಗರದ ದೇವರಾಜ ಮಾರುಕಟ್ಟೆಗೆ ರಾಜವಂಶಸ್ಥ ಯದುವೀರ್, ಮಡದಿ ತ್ರಿಷಿಕಾ ಕುಮಾರಿ ಒಡೆಯರ್ ಸಮೇತ ಮಾರುಕಟ್ಟೆಗೆ ಭೇಟಿ ನೀಡಿ ಸಾಮಾನ್ಯರಂತೆ ಹಣ್ಣು-ಹಂಪಲು ಖರೀದಿ ಮಾಡಿದ್ದಾರೆ. ಮಹಾರಾಜ ದಂಪತಿ ಭೇಟಿ ವ್ಯಾಪಾರಿಗಳಿಗೆ ಒಂದು ಕ್ಷಣ ಅಚ್ಚರಿ ತಂದಿತು. ಕೆಲವರು ಮಹಾರಾಜರ ಆಶೀರ್ವಾದ ಪಡೆದುಕೊಂಡರು. ಮಾರುಕಟ್ಟೆಯನ್ನು ಒಂದು ಸುತ್ತು ಹಾಕಿ ವ್ಯಾಪಾರಿಗಳ ಜತೆ ಸಮಾಲೋಚನೆ ನಡೆಸಿದರು. ದಂಪತಿ ಮಾರುಕಟ್ಟೆಯಲ್ಲಿ ಸಾಗುತ್ತಿದ್ದರೆ ವ್ಯಾಪಾರಿಗಳು ಸ್ವಪ್ರೇರಣೆಯಿಂದ ಎದ್ದು ನಿಂತು ಗೌರವ ತೋರಿಸಿದ್ದು ವಿಶೇಷವಾಗಿತ್ತು. ಮಾರುಕಟ್ಟೆಯನ್ನು ಒಂದು ಸುತ್ತು ಹಾಕಿದ ಯದುವೀರ್

ದೇವರಾಜ ಮಾರುಕಟ್ಟೆಗೆ ಪತ್ನಿ ಸಮೇತ ಮಹಾರಾಜ ಯದುವೀರ್ ದಿಢೀರ್ ಭೇಟಿ: ಸಾಮಾನ್ಯರಂತೆ ಹಣ್ಣು-ಹಂಪಲು ಖರೀದಿ Read More »

ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಯದುವೀರ್

ಕಾಡು ರಕ್ಷಿಸಲು ಇಲಾಖೆಗೆ ಸಹಾಯ ಮಾಡೋಣ- ಯದುವೀರ್ ಒಡೆಯರ್ ಮನವಿ

ಮೈಸೂರು: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಕಳೆದ 5 ದಿನಗಳಿಂದ ಕಾಡ್ಗಿಚ್ಚು ಸಂಭಿಸಿದ್ದು, ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟರಾದ ದರ್ಶನ್ , ಪುನೀತ್ ಮನವಿಯ ಬೆನ್ನಲ್ಲೇ ಇದೀಗ ಮೈಸೂರು ಮಹಾರಾಜ ಯದುವೀರ್ ಒಡೆಯರ್ ಕೂಡ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಯದುವೀರ್, ದಯವಿಟ್ಟು ಈ ಬಗ್ಗೆ ಸುದ್ದಿ ಹರಡಿ ನಮ್ಮ ಕಾಡನ್ನು ರಕ್ಷಿಸಲು ಅರಣ್ಯ ಇಲಾಖೆಗೆ ಸಹಾಯ ಮಾಡೋಣ ಎಂದು ಜನರಲ್ಲಿ ಕೇಳಿಕೊಂಡಿದ್ದಾರೆ. ಮನವಿಯೇನು..? ಸ್ನೇಹಿತರೇ,

ಕಾಡು ರಕ್ಷಿಸಲು ಇಲಾಖೆಗೆ ಸಹಾಯ ಮಾಡೋಣ- ಯದುವೀರ್ ಒಡೆಯರ್ ಮನವಿ Read More »

ಪಾರಂಪರಿಕ ಕಟ್ಟಡಗಳ ಪುನರ್ನಿರ್ಮಾಣಕ್ಕಿಂತ ಪುನರುಜ್ಜೀವನವೇ ಲೇಸು: ಯದುವೀರ್

ಮೈಸೂರು: ಎರಡನೇ ಬಾರಿಗೆ ರಾಜವಂಶಸ್ತ ಯದುವೀರ್ ಅವರು ತಜ್ಞರೊಡನೆ ದೇವರಾಜ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭೇಟಿ ವೇಳೆ ಅಲ್ಲಿನ ವ್ಯಾಪಾರಸ್ಥರು ಹಾಗೂ ತಜ್ಞರೊಡನೆ ಸಮಾಲೋಚನೆ ನಡೆಸಿದರು. ಈ ಕಟ್ಟಡಗಳು ತಾಂತ್ರಿಕವಾಗಿ ಭದ್ರವಾಗಿದ್ದು ಇದರ ವರದಿಗಳು ಲಭ್ಯವಾಗಿದೆ. ಆದರೆ ಇದರ ಬಗ್ಗೆ ನಗರ ಪಾಲಿಕೆಯು ಪರಿಶೀಲನೆ ನಡೆಸದೆ ಯಾವ ಕೆಲಸಕ್ಕೂ ಅಡ್ಡಿ ಮಾಡುತ್ತಿರುವುದು ಹಲವು ಗೊಂದಲಗಳಿಗೆ ಎಡೆ ಮಾಡಿಕೊಟ್ಟಿದೆ ಎನ್ನುತ್ತಾರೆ ವ್ಯಾಪಾರಸ್ಥರು. ಮೈಸೂರು ಮಹಾನಗರಪಾಲಿಕೆ ನಡೆಗೆ ಬೇಸರ ವ್ಯಕ್ತಪಡಿಸಿದರು. “The renovation of the heritage

ಪಾರಂಪರಿಕ ಕಟ್ಟಡಗಳ ಪುನರ್ನಿರ್ಮಾಣಕ್ಕಿಂತ ಪುನರುಜ್ಜೀವನವೇ ಲೇಸು: ಯದುವೀರ್ Read More »

ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಯದುವೀರ್

ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ: ಯದುವೀರ್

ಮೈಸೂರು: ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯವೆಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹೇಳಿದ್ದಾರೆ. ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಾರಂಪರಿಕ ಕಟ್ಟಡಗಳೆಂದರೆ ಅವು ಕೇವಲ ಇಟ್ಟಿಗೆ, ಸಿಮೆಂಟ್ ಮಾತ್ರವಲ್ಲ. ಮೈಸೂರಿಗರಿಗೆ ಅದು ಅಸ್ಮಿತೆಯ ಸಂಗತಿ. ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯ. ಆದರೆ ನಗರದ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಹಾಗೂ ದೇವರಾಜ ಮಾರುಕಟ್ಟೆಯನ್ನು ಕೆಡವಿ ಪುನರ್ ನಿರ್ಮಾಣ ಮಾಡಲು ಸರಕಾರ ಮುಂದಾಗಿದೆ. ಶಿಥಿಲಗೊಂಡಿದೆ ಎಂಬ ನೆಪ್ಪವೊಡ್ಡಿ ನಗರದ

ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ: ಯದುವೀರ್ Read More »

Scroll to Top