Yash

ಮತ್ತೊಂದು ಗೌರವಕ್ಕೆ ಪಾತ್ರರಾದ ರಾಕಿಂಗ್ ಸ್ಟಾರ್ ಯಶ್

ನವದೆಹಲಿ: ‘ಕೆ.ಜಿ.ಎಫ್’ ಚಿತ್ರದ ಮೂಲಕ ನ್ಯಾಶನಲ್ ಸ್ಟಾರ್ ಆಗಿ ಹೊರ ಹೊಮ್ಮಿರುವ ರಾಕಿಂಗ್ ಸ್ಟಾರ್ ಯಶ್ ಅವರು ಇದೀಗ ಮತ್ತೊಂದು ಗೌರವಕ್ಕೆ ಪಾತ್ರರಾಗಿದ್ದಾರೆ. ‘ಜಿ ಕ್ಯೂ ಇಂಡಿಯಾ’ ಭಾರತದ 50 ಪ್ರಭಾವ ಬೀರುವ ವ್ಯಕ್ತಿಗಳ ಪಟ್ಟಿಯಲ್ಲಿ ಯಶ್ ಸ್ಥಾನ ಪಡೆದಿದ್ದು, ಮುಂಬೈನಲ್ಲಿ ‘ಜಿ ಕ್ಯೂ ಇಂಡಿಯಾ’ ಯಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ. ವಿವಿಧ ರಂಗದಲ್ಲಿ ಸಾಧನೆ ಮಾಡಿ, ಇತರರ ಮೇಲೆ ಪ್ರಭಾವ ಬೀರುವ ಭಾರತದ 50 ಮಂದಿಯನ್ನು ‘GQ ಇಂಡಿಯಾ’ ಗುರುತಿಸುತ್ತದೆ. ಈ ವರ್ಷ ಈ

ಮತ್ತೊಂದು ಗೌರವಕ್ಕೆ ಪಾತ್ರರಾದ ರಾಕಿಂಗ್ ಸ್ಟಾರ್ ಯಶ್ Read More »

ಕನ್ನಡಿಗರೇ ಎಲ್ಲವನ್ನೂ ಕೊಟ್ಟಿದ್ದಾರೆ, ಬೇರೆ ಭಾಷೆಗೆ ಹೋಗಲ್ಲ ಎಂದ್ರು ಯಶ್

ಬೆಂಗಳೂರು: ಕನ್ನಡಿಗರೇ ಎಲ್ಲವನ್ನೂ ಕೊಟ್ಟಿದ್ದಾರೆ ನಾನು ಬೇರೆ ಭಾಷೆಗೆ ಹೋಗುವುದಿಲ್ಲ ಎಂದು ನಟ ರಾಕಿಂಗ್ ಸ್ಟಾರ್ ಯಶ್ ತಿಳಿಸಿದ್ದಾರೆ. ಕೆ.ಜಿ.ಎಫ್​ ಚಿತ್ರ ಬಿಡುಗಡೆಯಾದ ನಂತರ ಯಶ್​ ಶುಕ್ರವಾರ ಸಂಜೆ ನಿರ್ಮಾಪಕ ವಿಜಯ್​ ಕಿರಗಂದೂರು ಮತ್ತು ಚಿತ್ರತಂಡದ ಜತೆ ಒರಾಯನ್​ ಮಾಲ್​ನಲ್ಲಿ ಚಿತ್ರ ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ಇಷ್ಟು ದಿನ ಕನ್ನಡ ಚಿತ್ರವೊಂದರ ಗಳಿಕೆ ನೂರು ಕೋಟಿ ರೂ. ಗಡಿ ದಾಟುತ್ತೆ ಎಂದು ಮಾತನಾಡಿಕೊಳ್ಳುವುದು ಕಟ್ಟು ಕತೆ

ಕನ್ನಡಿಗರೇ ಎಲ್ಲವನ್ನೂ ಕೊಟ್ಟಿದ್ದಾರೆ, ಬೇರೆ ಭಾಷೆಗೆ ಹೋಗಲ್ಲ ಎಂದ್ರು ಯಶ್ Read More »

Scroll to Top