ಅಂತರಾಷ್ಟ್ರೀಯ ಯೋಗ ದಿನಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ: ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ಸಾಧ್ಯತೆ..!
ಮೈಸೂರು: ಜೂನ್ 21ರಂದು ನಡೆಯಲಿರುವ ವಿಶ್ವ ಯೋಗ ದಿನಾಚರಣೆಗೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿದ್ದು ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ಸಾಧ್ಯತೆ ಇದೆ. ಮೈಸೂರು ಯೋಗ ಒಕ್ಕೂಟದ ಮನವಿಯನ್ನು ಪ್ರಧಾನ ಮಂತ್ರಗಳ ಕಚೇರಿ ಪರಿಗಣಿಸಿದೆ. ಪಿಎಂಒಯಿಂದ 5 ನಗರಗಳ ಪಟ್ಟಿ ಸಿದ್ಧ ಪಡಿಸಲಾಗಿದೆ. ಪ್ರಧಾನಿ ಭಾಗವಹಿಸುವ ನಗರಗಳ ಪಟ್ಟಿಯಲ್ಲಿ ಮೈಸೂರಿಗೂ ಸ್ಥಾನ ಸಿಕ್ಕಿದೆ. ಪ್ರಧಾನಿ ಕಚೇರಿ ದೆಹಲಿ, ಶಿಮ್ಲಾ, ಅಹಮದಾಬಾದ್, ರಾಂಚಿ ಮತ್ತು ಮೈಸೂರು ಪಟ್ಟಿ ಮಾಡಿದ್ದು, ಈ ಬಗ್ಗೆ ಜಿಲ್ಲಾಡಳಿತಕ್ಕೆ ಪ್ರಧಾನ ಮಂತ್ರಗಳ ಕಚೇರಿಯಿಂದ […]