ವಿಶ್ವಕ್ಕೆ ಯೋಗ ಗುರು ಬಿಕೆಎಸ್ ಅಯ್ಯಂಗಾರರಿಗೂ ಮೈಸೂರಿಗೂ ಇತ್ತು ಅವಿನಾಭವ ಸಂಬಂಧ..!
ಮೈಸೂರು: ಯೋಗಗುರು ಬೆಳ್ಳೂರು ಕೃಷ್ಣಮಾಚಾರ್ ಸುಂದರರಾಜ ಅಯ್ಯಂಗಾರ್, ಹೀಗೆಂದರೆ ಬಹುಷಃ ಬಹಳಷ್ಟು ಜನರಿಗೆ ತಿಳಿಯುವುದಿಲ್ಲ. ಅದೇ ಯೋಗದೀಕ್ಷಾ ದುರಂಧರ, ವಿಶ್ವ ಯೋಗಾಚಾರ್ಯ ಪ್ರೊ. ಬಿಕೆಎಸ್ ಅಯ್ಯಂಗಾರ್ ಎಂದರೆ ತಕ್ಷಣ ಅರ್ಥವಾಗುತ್ತದೆ. ಭಾರತ ಜಗತ್ತಿಗೆ ನೀಡಿದ ಬಹುದೊಡ್ಡ ಕೊಡುಗೆ ಯೋಗ. ಭಾರತೀಯ ಸಂಸ್ಕೃತಿಯ ಭಾಗವಾಗಿ ಬೆಳೆದು ಬಂದಿರುವ ಈ ಯೋಗ ಪರಂಪರೆಯನ್ನು ಈಗ ಅಂತರಾಷ್ಟ್ರೀಯ ಮಟ್ಟದಲ್ಲಿಮಾನ್ಯ ಮಾಡಲಾಗಿದೆ. ಹೀಗೆ ಯೋಗಕ್ಕೆ ಜಾಗತಿಕ ಮನ್ನಣೆ ದೊರಕಿಸಿಕೊಡುವಲ್ಲಿ ಯೋಗಾಚಾರ್ಯ ಬಿ. ಕೆ. ಎಸ್.ಅಯ್ಯಂಗಾರ್ ಅವರ ಕೊಡುಗೆ ಅಪಾರವಾದದ್ದು. ಶ್ರೇಷ್ಠ ಯೋಗ ಶಿಕ್ಷಕರಾಗಿದ್ದ […]
ವಿಶ್ವಕ್ಕೆ ಯೋಗ ಗುರು ಬಿಕೆಎಸ್ ಅಯ್ಯಂಗಾರರಿಗೂ ಮೈಸೂರಿಗೂ ಇತ್ತು ಅವಿನಾಭವ ಸಂಬಂಧ..! Read More »