Yuva Sambrama

‘ಯುವ ಸಂಭ್ರಮ’ಕ್ಕೆ ದಿನಾಂಕ ನಿಗದಿ: ಗೊಲ್ಡನ್ ಸ್ಟಾರ್ ಗಣೇಶ್’ರಿಂದ ಉದ್ಘಾಟನೆ

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನಲೆ ಯುವ ಸಮೂಹದ ಮನ ತಣಿಸುವ ‘ಯುವ ಸಂಭ್ರಮ’ ಕಾರ್ಯಕ್ರಮವು ಸೆ.17 ರಿಂದ 25 ರವರಗೆ ನಡೆಯಲಿದೆ. 9 ದಿನಗಳ ಕಾಲ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಗಂಗೋತ್ರಿ ಬಯಲು ರಂಗ ಮಂದಿರದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಪ್ರತಿ ದಿನ ಸಂಜೆ 5:30 ರಿಂದ 10 :30 ರವರಗೆ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನ ನಡೆಯಲಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ 278 ಕಾಲೇಜುಗಳು ಭಾಗಿಯಾಗುತ್ತಿವೆ. ಈ ಬಾರಿ ಉತ್ತರ ಕರ್ನಾಟಕ ಭಾಗದ […]

‘ಯುವ ಸಂಭ್ರಮ’ಕ್ಕೆ ದಿನಾಂಕ ನಿಗದಿ: ಗೊಲ್ಡನ್ ಸ್ಟಾರ್ ಗಣೇಶ್’ರಿಂದ ಉದ್ಘಾಟನೆ Read More »

ದಸರೆಯ ರಂಗೇರಿಸಲು ಸೆ.15 ರಿಂದ ಆರಂಭವಾಗಲಿದೆ ‘ಯುವ ಸಂಭ್ರಮ’

ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಯುವ ಮನಸ್ಸುಗಳನ್ನ ಕುಣಿಸಿ ತಣಿಸುವ ‘ಯುವ ಸಂಭ್ರಮ’ ಸೆಪ್ಟಂಬರ್ 15ರಿಂದ ಆರಂಭವಾಗಲಿದೆ. ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಯುವಸಂಭ್ರಮ ಕಾರ್ಯಕ್ರಮವನ್ನು ಸೆ.15 ರಿಂದ 8 ದಿನಗಳ ಕಾಲ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಜಿಲ್ಲಾಡಳಿತದಿಂದ ಸಿದ್ದತೆ ನಡೆಸಿದೆ. ಈ ಬಾರಿ ನೃತ್ಯ ಕಾರ್ಯಕ್ರಮದೊಂದಿಗೆ ಸ್ಕಿಟ್, ಏಕ ಪಾತ್ರಾಭಿನಯ ಹಾಗೂ ಬ್ಯಾಂಡ್ ಮ್ಯೂಸಿಕ್‌ಗೆ ಅವಕಾಶ ನೀಡಲಾಗಿದ್ದು, ಪ್ರತಿಭಾವಂತರಿಗೆ ವೇದಿಕೆ ಕಲ್ಪಿಸಲು ಉದ್ದೇಶದಿಂದ ನೃತ್ಯದ ಜೊತೆಗೆ ಇತರೆ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದೆ.

ದಸರೆಯ ರಂಗೇರಿಸಲು ಸೆ.15 ರಿಂದ ಆರಂಭವಾಗಲಿದೆ ‘ಯುವ ಸಂಭ್ರಮ’ Read More »

Scroll to Top